ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ
ಖ್ಯಾತ ತೆಂಕುತಿಟ್ಟು ಯಕ್ಷಗಾನ ಭಾಗವತ,ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ(65) ಅವರು ಅಕ್ಟೋಬರ್ 16 ರ ಗುರುವಾರದಂದು ಅರಸಿನಮಕ್ಕಿಯ ಅವರ ನಿವಾಸದಲ್ಲಿ ನಿಧನರಾದರು. ತೆಂಕುತಿಟ್ಟು ಶೈಲಿಯ ಯಕ್ಷಗಾನ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಅಗಲಿದ್ದು, ಯಕ್ಷಗಾನ ಲೋಕಕ್ಕೆ...

