28.5 C
Mumbai
March 14, 2026
Mumbai News Kannada

Author : Mumbai News Desk

https://mumbainewskannada.com/ - 2965 Posts - 0 Comments
ಸುದ್ದಿ

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk
​ಮುಂಬೈ: ಖ್ಯಾತ ಶಿಕ್ಷಣತಜ್ಞ ಮತ್ತು ಸಮಾಜ ಸೇವಕರಾದ ಶ್ರೀಧರ್ ಎಸ್. ಸುವರ್ಣ ಅವರಿಗೆ ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯದಿಂದ ಪ್ರತಿಷ್ಠಿತ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’...
ಮುಂಬಯಿ

ಮುಂಬಯಿಯಲ್ಲಿ “ಕುಲಾಲ ಭವನ ಮಂಗಳೂರು” ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk
​ಭವನವು ಸಮಾಜದ ಪ್ರಗತಿಗೆ ಪೂರಕವಾಗಲಿ; ಡಾ. ಆರ್. ಕೆ. ಶೆಟ್ಟಿ ಹಾರೈಕೆ ​ಮುಂಬಯಿ: ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿಯ ಮಹತ್ವಾಕಾಂಕ್ಷೆಯ ಯೋಜನೆಯಾದ “ಕುಲಾಲ ಭವನ ಮಂಗಳೂರು” ಲೋಕಾರ್ಪಣೆಯ ದಿವ್ಯ ಆಮಂತ್ರಣ ಪತ್ರಿಕೆಯು ಪವಿತ್ರವಾದ...
ಸುದ್ದಿ

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ, ಸಂಸದರಿಗೆ ಮನವಿ

Mumbai News Desk
ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ...
ಸುದ್ದಿ

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk
​ ಮಸ್ಕತ್ (ಓಮಾನ್): ಕರ್ನಾಟಕ ಜಾನಪದ ಪರಿಷತ್ತು ಮಸ್ಕತ್ (ಓಮಾನ್) ಘಟಕವನ್ನು ಶಿವಾನಂದ ಕೋಟ್ಯಾನ್ ಕಟಪಾಡಿ ಅವರ ಅಧ್ಯಕ್ಷತೆಯಲ್ಲಿ ಮಸ್ಕತ್‌ನ ಸ್ಟಾರ್ ಆಫ್ ಕೊಚ್ಚಿನ್ ಸಭಾಂಗಣದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು. ​ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು...
ಮುಂಬಯಿ

ಶ್ರೀ ಭುವನೇಶ್ವರಿ ಸೇವಾ ಸಮಿತಿ ಕೋಟೆ, ಮುಂಬಯಿ : 42ನೇ ವರ್ಷದ ನವರಾತ್ರಿ ಮಹೋತ್ಸವ.

Mumbai News Desk
https://youtu.be/rAEmo_vKzTY?si=KJAZMuwyp5_9iMGP 💢 ಶ್ರೀ ಭುವನೇಶ್ವರಿ ಸೇವಾ ಸಮಿತಿ ಕೋಟೆ, ಮುಂಬಯಿ : 42ನೇ ವರ್ಷದ ನವರಾತ್ರಿ ಮಹೋತ್ಸವ. 💢 ಸೆ. 22ರಿಂದ ಅ. 2ರ ತನಕ ನಡೆದ ಧಾರ್ಮಿಕ ಕಾರ್ಯಕ್ರಮಗಳು 💢 ಸಾಮೂಹಿಕ ಸತ್ಯನಾರಾಯಣ...
ಮುಂಬಯಿ

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ

Mumbai News Desk
​ಹಳೆ ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಸದಸ್ಯರಾಗಬೇಕು: ವಾಸುದೇವ ಸಾಲಿಯಾನ್ ​ಮುಂಬಯಿ, ಅಕ್ಟೋಬರ್ 6: ವಿಜಯ ಕಾಲೇಜು ಮೂಲ್ಕಿ ಇದರ ಜಾಗತಿಕ ಹಳೆ ವಿದ್ಯಾರ್ಥಿ ಸಂಘ, ಮುಂಬಯಿ ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ ೨೯ರಂದು ಗೊರೆಗಾಂವ್ ಪೂರ್ವದಲ್ಲಿರುವ...
ಮುಂಬಯಿ

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಡೊಂಬಿವಲಿ: 61ನೇ ವರ್ಷದ ನವರಾತ್ರಿ ಉತ್ಸವ ಯಶಸ್ವಿ ಸಂಪನ್ನ

Mumbai News Desk
🎦 ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಡೊಂಬಿವಲಿ 🎦 61 ನೇ ನವರಾತ್ರೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ, ವಿಸರ್ಜನ ಮೆರವಣಿಗೆ 🌎 ಮುಂಬೈ ನ್ಯೂಸ್ ಕನ್ನಡ ​ಡೊಂಬಿವಲಿ, ಅ. 3: ಡೊಂಬಿವಲಿ ಪಶ್ಚಿಮ...
ಪ್ರಕಟಣೆ

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk
. ​ಡಾ. ಜಿ. ಶಂಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಸೇವೆ ಲೋಕಾರ್ಪಣೆ​ ಮುಂಬೈನ ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಾಯಿ ತಾಲೂಕ ಮೊಗವೀರ ಸಂಘವು ಜಂಟಿಯಾಗಿ ಲೈಫ್‌ಕೇರ್ ಚಾರಿಟೇಬಲ್ ಆಸ್ಪತ್ರೆ, ವಸಾಯಿ,...
ಮುಂಬಯಿ

ಶಹಾಡ್‌ ಶ್ರೀ ಮೂಕಾಂಬಿಕಾ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ಸಂಪನ್ನ

Mumbai News Desk
​ಶಹಾಡ್: ಶಕ್ತಿ ದೇವತೆ ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ, ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಬಿರ್ಲಾ ಗೇಟ್, ಶಹಾಡ್ ಇಲ್ಲಿ ನಡೆದ ಶರನ್ನವರಾತ್ರಿ ಮಹೋತ್ಸವವು ದಿನಾಂಕ...