ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ
ಮುಂಬೈಯ ಹಿರಿಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಬಿಲ್ಲವರ ಎಸೋಸಿಯೇಷನ್ ನ ವಿದ್ಯಾ ಉಪ ಸಮಿತಿಯ ಆಯೋಜನೆಯಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣ ಕಾರ್ಯಕ್ರಮ ಸೆಪ್ಟೆಂಬರ್ 28ರ ಆದಿತ್ಯವಾರ,...

