October 26, 2026
Mumbai News Kannada

Author : Mumbai News Desk

https://mumbainewskannada.com/ - 4143 Posts - 0 Comments
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಜಾಗತಿಕ ಮಟ್ಟದಲ್ಲಿ ಇಂದು ಅತ್ಯಂತ ತಲ್ಲಣ ಸೃಷ್ಟಿಸಿರುವ ಪ್ರಮುಖ ವಿದ್ಯಮಾನವೆಂದರೆ ಸ್ಪೇನ್ ದೇಶದ ದಕ್ಷಿಣ ಭಾಗದಲ್ಲಿ ಕಾಣಿಸಿಕೊಂಡಿರುವ ಭೀಕರ ಕಾಡ್ಗಿಚ್ಚು. ಅಲ್ಮೇರಿಯಾ ಪ್ರಾಂತ್ಯದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿರುವ ಈ ಕಾಡ್ಗಿಚ್ಚಿಗೆ ಸಿಲುಕಿ...
ತುಳುನಾಡು

ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk
ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ – ಮುಂಬಯಿ ವಲಯದ ರಾಯಗಡ ಜಿಲ್ಲೆಯ ಕೊಲಾಡಿನಲ್ಲಿರುವ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವನಮಹೋತ್ಸವವನ್ನು ದಿನಾಂಕ 0೫/0೭/೨೦೨೬ ರವಿವಾರದಂದು ಬೆಳಿಗ್ಗೆಯಿಂದ ಆಯೋಜಿಸಲಾಗಿತ್ತು. ಈ...
ಸುದ್ದಿ

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk
ಚಿತ್ರ, ವರದಿ: ಪಿ.ಆರ್.ರವಿಶಂಕರ್8483980035 ಪಶ್ಚಿಮ ಮಹಾರಾಷ್ಟ್ರದಲ್ಲಿನ ಗಣೇಶಪುರಿಯಲ್ಲಿನ ಇತಿಹಾಸ ಪ್ರಸಿದ್ಧ ಸಮಾಧಿ ಕ್ಷೇತ್ರವಾದ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿನ ಮೂರ್ತಿಯ ನವೀಕರಣ ಕಾರ್ಯ ಪೂರ್ಣಗೊಂಡ ಬಳಿಕ , ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮವು ಇದೇ ಜುಲೈ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (10/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದಲ್ಲಿ ನಡೆದ ನ್ಯಾಟೋ (NATO) ಶೃಂಗಸಭೆಯು ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳ ಕುರಿತು ಜಾಗತಿಕ...
ಪ್ರಕಟಣೆ

ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆ ಮುಂಬಯಿ : 5ನೇ ವಾರ್ಷಿಕ ಭಜನೋತ್ಸವ ಮತ್ತು ರಾಜ್ಯ ಮಟ್ಟದ ಭಜನಾ ಸ್ಪರ್ಧೆ

Mumbai News Desk
ಮುಂಬಯಿಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆ (ರಿ.) ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕದ ಜಂಟಿ ಆಶ್ರಯದಲ್ಲಿ 2026ರ ಅಕ್ಟೋಬರ್ 25ರ ಭಾನುವಾರದಂದು ಮುಂಬಯಿಯ ಮೊಗವೀರ ವ್ಯವಸ್ಥಾಪಕ ಮಂಡಳಿ ಸಭಾಂಗಣದಲ್ಲಿ...
ತುಳುನಾಡು

ಹೆಜಮಾಡಿ ಕೋಡಿಯಲ್ಲಿ ರೋಬೋಟಿಕ್ ಮತ್ತು ಇನ್ನೋವೇಶನ್ ಲ್ಯಾಬ್ ಉದ್ಘಾಟನೆ

Mumbai News Desk
ವಿದ್ಯಾ ಪ್ರಸಾರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 9ರಂದು ರೋಬೋಟಿಕ್ ಮತ್ತು ಇನ್ನೋವೇಶನ್ ಲ್ಯಾಬ್ ನಾ ಅದ್ದೂರಿ ಉದ್ಘಾಟನಾ ಸಮಾರಂಭ ವನ್ನು ಮುಖ್ಯ ಅತಿಥಿಯಾದ ಡಾಕ್ಟರ್ ಶಾರದಾ ಯು ಶೆಣೈ (ನಿಟ್ಟೆ...
ಮುಂಬಯಿ

ಮುಂಬೈ ಪ್ರವಾಹ ನಮ್ಮದೇ ಸೃಷ್ಟಿ, ನಾಗರಿಕ ಸಂಸ್ಥೆಯನ್ನು(ಬಿಎಂಸಿ )ದೂಷಿಸುವುದನ್ನು ನಿಲ್ಲಿಸಿ: ಬಾಂಬೆ ಹೈಕೋರ್ಟ್ ಆಕ್ರೋಶ

Mumbai News Desk
ಮುಂಬೈನ ದೀರ್ಘಕಾಲದ ಮಳೆಗಾಲದ ನೀರಿನ ಸಮಸ್ಯೆಯು ನಾಗರಿಕರು ಭೂಮಿಯನ್ನು ಅತಿಕ್ರಮಿಸುವುದು, ಚರಂಡಿಗಳನ್ನು ಮುಚ್ಚುವುದು ಮತ್ತು ಸಾರ್ವಜನಿಕ ಮೂಲಸೌಕರ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದರಿಂದ ಉಂಟಾಗುವ ಸ್ವಯಂ ನಿರ್ಮಿತ ಬಿಕ್ಕಟ್ಟಾಗಿದೆ ಎಂದು ಬಾಂಬೆ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಜನರು...
ಪ್ರಕಟಣೆ

ಜುಲೈ 12: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ

Mumbai News Desk
​ಡೊಂಬಿವಲಿ: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್‌ನ ಶೈಕ್ಷಣಿಕ ಕಾರ್ಯಕ್ರಮದ ಅಂಗವಾಗಿ ಇದೇ ಬರುವ ಜುಲೈ 12ರಂದು ಸಂಜೆ 4 ಗಂಟೆಗೆ ಡೊಂಬಿವಲಿ ಪಶ್ಚಿಮದ ಠಾಕೂರ್ವಾಡಿ ಪರಿಸರದ ‘ವೈಭವ ಮಂಗಳ ಕಾರ್ಯಾಲಯ’ದಲ್ಲಿ ಉಚಿತ ಪುಸ್ತಕ ವಿತರಣೆ, ಪ್ರತಿಭಾ...
ಮುಂಬಯಿ

ಮುಂಬೈನಲ್ಲಿ 11 ಆರ್ಕೆಸ್ಟ್ರಾ ಬಾರ್‌ಗಳ ಪರವಾನಗಿ ಅಮಾನತು: ಪೊಲೀಸರ ಕ್ರಮಕ್ಕೆ ತಾರತಮ್ಯದ ಆರೋಪ

Mumbai News Desk
ಮುಂಬೈ ಪೊಲೀಸರು ನಡೆಸಿದ ಆಕಸ್ಮಿಕ ತಪಾಸಣೆಯ ಬಳಿಕ ನಿಯಮ ಉಲ್ಲಂಘನೆ, ಅಶ್ಲೀಲ ಪ್ರದರ್ಶನ ಮತ್ತು ಇತರ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನಗರದ 11 ಆರ್ಕೆಸ್ಟ್ರಾ ಬಾರ್‌ಗಳ ಪರವಾನಗಿಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ. ಸೆನೊರಿಟಾ,...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ಜುಲೈ 11 ರಂದು ಸುವರ್ಣ ಸಂಭ್ರಮದ ಉದ್ಘಾಟನಾ ಸಮಾರಂಭ ಹಾಗು ಸರಣಿ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk
ಶ್ರೀ ಮಹಾವಿಷ್ಣು ಮಂದಿರ , ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂಡಳಿ ಇದರ 50ನೇ ವರ್ಷದ ವಾರ್ಷಿಕೋತ್ಸವದ – ಸುವರ್ಣ ಸಂಭ್ರಮ ಉದ್ಘಾಟನೆ ಹಾಗು ಸರಣಿ ಕಾರ್ಯಕ್ರಮಕ್ಕೆ ಚಾಲನೆ ಮಂದಿರದಲ್ಲಿ ಜುಲೈ 11...