ಮುಂಬಯಿ ಕನ್ನಡ ರಾತ್ರಿ ಶಾಲೆಯ ಹಳೆ ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಅಸ್ತಿತ್ವದ ದಾಖಲೆ ನಿಮ್ಮ ಕೈಯಲ್ಲಿದೆಯೇ ?
ಲೇಖನ: ಜಯ ಸಿ ಪೂಜಾರಿ ಕೆಳಾರ್ಕಳ ಬೆಟ್ಟು. ಸರಿ ಸುಮಾರು ಐವತ್ತು ಅರವತ್ತು ವರ್ಷಗಳ ಹಿಂದೆ ಮುಂಬಯಿಯ ಕನ್ನಡ ರಾತ್ರಿ ಶಾಲೆಗಳಲ್ಲಿ ಕಲಿತ ಹಳೆ ವಿದ್ಯಾರ್ಥಿಗಳಿಗೆ ನನ್ನದೊಂದು ಕಿವಿಮಾತು.ಮುಂಬಯಿಯಲ್ಲಿ ಐವತ್ತು ಅರವತ್ತು ವರ್ಷಗಳ ಹಿಂದೆ...

