ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಹಾಗೂ ಪ್ರಸಿದ್ಧ ಜೀವವಿಮಾ ಸಲಹೆಗಾರರಾದ ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆರ್. ಕೆ. ಶೆಟ್ಟಿ ಆಂಡ್ ಕಂಪನಿಯ ಆಡಳಿತ ನಿರ್ದೇಶಕರಾದ...

