ಶ್ರೀ ಬಾಲಾಜಿ ಕೋ-ಆಪರೇಟಿವ್ ಸೊಸೈಟಿಯ 36ನೇ ವಾರ್ಷಿಕ ಮಹಾಸಭೆ
ಸಾಲ ಪಡೆಯುವಾಗ ಇರುವ ಪ್ರಾಮಾಣಿಕತೆ ಅದನ್ನು ಹಿಂದಿರುಗಿಸುವಾಗ ಇರುವುದಿಲ್ಲ: – ಜಿ.ಟಿ. ಆಚಾರ್ಯ ಮುಂಬೈ, ಸೆಪ್ಟೆಂಬರ್ 20: ಸಹಕಾರಿ ಸಂಸ್ಥೆಗಳ ಮುಖ್ಯ ಉದ್ದೇಶವೇ ಸದಸ್ಯರು ಪರಸ್ಪರ ಸಹಾಯ ಮಾಡಿಕೊಳ್ಳುವುದು. ಇದರ ಸದುಪಯೋಗವನ್ನು ಎಲ್ಲ ಸದಸ್ಯರು...

