July 7, 2026
Mumbai News Kannada

Author : Mumbai News Desk

https://mumbainewskannada.com/ - 3447 Posts - 0 Comments
ಸುದ್ದಿ

ಕಾಪು : ಲವ ಕರ್ಕೇರ ಅವರಿಗೆ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಗೌರವಾರ್ಪಣೆ

Mumbai News Desk
ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಪ್ರತಿ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ನಾಗರಿಕರಿಗಾಗಿ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಎಂಬ...
ಸುದ್ದಿ

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು

Mumbai News Desk
ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದ್ದು, ಮೈಸೂರಿನ 28 ಬಿಪಿಒ ಉದ್ಯೋಗಿಗಳ ಪೈಕಿ ನಾಲ್ವರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಆ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಪ್ರವಾಸಿಗರನ್ನು ರಕ್ಷಿಸಲಾಗಿದೆ....
ಮುಂಬಯಿ

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ (ರಿ ) – ವಾರ್ಷಿಕ  ವಿಹಾರಕೂಟ.

Mumbai News Desk
ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ (ರಿ) ಇದರ ವಾರ್ಷಿಕ ವಿಹಾರಕೂಟವು  ಜನವರಿ 24 ಮತ್ತು 25 ರಂದು ಎಷ್ಟೆಲ್ಲಾ ಫಾರ್ಮ್ ಅಂಡ್ ರೆಸಾರ್ಟ್, ಮನೋರಿ ಮಲಾಡ್ (ಪ ) ಮುಂಬೈ, ಇಲ್ಲಿ ವೈವಿಧ್ಯಮಯ...
ಮುಂಬಯಿ

ಬಿಲ್ಲವರ ಎಸೋಸಿಯೇಶನ್‌ನಿಂದ ‘ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ’ಗೆ ಚಾಲನೆ

Mumbai News Desk
ನಾಟಕೋತ್ಸವ ಯಶಸ್ವಿಯಾಗಲು ಕಲಾ ಪೋಷಕರ ಸಹಕಾರ ಅಗತ್ಯ: ಹರೀಶ್ ಜಿ. ಅಮಿನ್ ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬಯಿ: “ಬಿಲ್ಲವರ ಎಸೋಸಿಯೇಶನ್ ಮುಂಬಯಿ ಸಂಸ್ಥೆಯು ಸಾಮಾಜಿಕ ಸೇವೆಯ ಜೊತೆಗೆ ಶೈಕ್ಷಣಿಕ ಮತ್ತು...
ಪ್ರಕಟಣೆ

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk
​ನಾಸಿಕ್: ಇಲ್ಲಿನ ತುಳು ಸೇವಾ ಸಂಘದ 36ನೇ ಮಹಾಸಭೆ ಮತ್ತು ವಾರ್ಷಿಕೋತ್ಸವ ಸಮಾರಂಭವು ಜ. 26ರಂದು ಅಪರಾಹ್ನ 4 ಗಂಟೆಗೆ ನಾಸಿಕ್‌ನ ಚೇತನ್ ನಗರದ ಹೋಟೆಲ್ ಸಾಯಿ ಪ್ಯಾಲೇಸ್ ಸಮೀಪದ ಲಕ್ಷ್ಮೀನಾರಾಯಣ ಸಭಾಗೃಹದಲ್ಲಿ ವೈವಿಧ್ಯಮಯ...
ಪ್ರಕಟಣೆ

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk
ಜಯ ಸಿ ಸುವರ್ಣ ಅಭಿಮಾನಿಗಳು ಮಹಿಳಾ ಅಭಿಮಾನಿಗಳು, ಮುಂಬಯಿ ಬಿಲ್ಲವರು ಹಾಗೂ ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಮುಂಬಯಿ, ಇವರ ಆಯೋಜನೆಯಲ್ಲಿ ಅರಶಿನ ಕುಂಕುಮ ಕಾರ್ಯಕ್ರಮ ಜ.26ರಂದು ಸೋಮವಾರ ಅಪರಾನ್ಹ ಗಂಟೆ...
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಜ. 27ಕ್ಕೆ ವಾರ್ಷಿಕ ಮಹೋತ್ಸವದ ಸಂಭ್ರಮ:

Mumbai News Desk
ಜೋಗೇಶ್ವರಿ ಪೂರ್ವ ಕ್ರಷ್ಣ ನಗರ,ಪೌರಾಣಿಕ ಹಿನ್ನೆಲೆಯ ಗುಂಪ ಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವಾಸು ನಾಮ ಸಂವತ್ಸರದ ಮಕರ ಮಾಸ 14ನೇ ದಿನವಾದ ಜನವರಿ 27...
ತುಳುನಾಡು

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk
​ಮಂಗಳೂರು: ಇಲ್ಲಿನ ಸ್ವರ್ಣ ಕುಂಭ ಸಹಕಾರಿ ಸಂಘ (ನಿ.) ಇದರ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ​ಇದು ನಾಗೇಶ ಕುಲಾಲ್ ಅವರ ಸತತ...
ಮುಂಬಯಿ

ದಾಸ ಸಾಹಿತ್ಯಕ್ಕೆ ಹರಿದಾಸರ ಕೊಡುಗೆ ಅನನ್ಯ: ಮಧುಸೂದನ್‌ ಟಿ.ಆರ್‌.

Mumbai News Desk
​ಮುಂಬಯಿ: “ಹರಿದಾಸರು ದಾಸ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಸರಸ್ವತಿಯ ಮಡಿಲನ್ನು ಶ್ರೀಮಂತಗೊಳಿಸಿದ್ದಾರೆ. ಈ ಹರಿದಾಸರ ಪೈಕಿ ಶ್ರೀ ಪುರಂದರದಾಸರು ಪ್ರಮುಖರು. ಅವರು ಸುಮಾರು 4.75 ಲಕ್ಷ ಕೃತಿಗಳನ್ನು ರಚಿಸಿದ್ದರೂ,...
ಪ್ರಕಟಣೆ

ಜ. 26 ; ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಯ 15ನೇ ವಾರ್ಷಿಕೋತ್ಸವ

Mumbai News Desk
ಮುಂಬಯಿ : ವಿಶ್ವಕರ್ಮ ಸಮಾಜದ ಮಹಿಳೆಯರು ಸ್ಥಾಪಿಸಿರುವ ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಯ 15ನೇವಾರ್ಷಿಕೋತ್ಸವ ಸಮಾರಂಭವು ಜ. 26 ರಂದು ಮಧ್ಯಾಹ್ನ 2 ಗಂಟೆಯಿಂದ ಗೋರೆಗಾಂವ್ ಪಶ್ಚಿಮದ ಬಾಂಗೂರು ನಗರದ ಶ್ರೀ...