ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ: ಮಿಥುನ್ ರೈ
ಮುಲ್ಕಿ: “ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದೇವೆ ಎಂಬ ಕೀಳರಿಮೆ ಯಾರಿಗೂ ಬೇಡ. ಪ್ರತಿಭೆಯಿದ್ದರೆ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು. ಇಂದು ದೇಶದ ಉನ್ನತ ಮಟ್ಟದಲ್ಲಿರುವ ಹಲವು ಗಣ್ಯ ವ್ಯಕ್ತಿಗಳು ಬಡತನದ ಹಿನ್ನೆಲೆಯಿಂದಲೇ ಬಂದವರಾಗಿದ್ದಾರೆ,” ಎಂದು ಕೆ.ಪಿ.ಸಿ.ಸಿ. ಪ್ರಧಾನ...

