34 C
Mumbai
March 14, 2026
Mumbai News Kannada

Author : Mumbai News Desk

https://mumbainewskannada.com/ - 2968 Posts - 0 Comments
ಪ್ರಕಟಣೆ

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ‌ ಸ್ಥಳೀಯ ಕಚೇರಿ:ಸೆ.13 ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Mumbai News Desk
ಭಾಯಂದರ್ ,ಸೆ.10- ಬಿಲ್ಲವ ಅಸೋಸಿಯೇಶನ್ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವವನ್ನು ಸೆ.13, ಶನಿವಾರ ಭಾಯಂದರ್ ಪೂರ್ವದ ಫಾಟಕ್ ಬಳಿಯ ಸೇಕ್ರೆಡ್ ಹಾರ್ಟ್ ಕ್ಯಾಥೋಲಿಕ್ ಚರ್ಚಿನ...
ಸುದ್ದಿ

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk
ಕರ್ನಾಟಕ ಜನಪದ ಪರಿಷತ್ – ಯುಎಇ ಘಟಕ ಉದ್ಘಾಟನೆ ದುಬೈ, ಸೆಪ್ಟೆಂಬರ್ 7 – ಕರ್ನಾಟಕ ಜನಪದ ಪರಿಷತ್ ಯುಎಇ ಘಟಕದ ವತಿಯಿಂದ ದುಬೈ ನಾದ್ ಅಲ್ ಶೀಬಾ ಜಿಮ್ಸ್ ಮಾರ್ಡನ್ ಅಕಾಡೆಮಿಯಲ್ಲಿ  ಅಂತರರಾಷ್ಟ್ರೀಯ ಜನಪದ...
Uncategorizedಮುಂಬಯಿ

“ಜೆವಿಎಂ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಅಧ್ಯಕ್ಷ ಶ್ರೀ. ವಿ. ಎನ್. ಹೆಗ್ಡೆ ಅವರು ಶಿಕ್ಷಕರಿಗೆ ತಂತ್ರಜ್ಞಾನ ಪ್ರಾವಿಣ್ಯತೆ ಪಡೆಯಲು ಕರೆ.”

Mumbai News Desk
ಐರೋಲಿ : ಜ್ಞಾನ ವಿಕಾಸ ಮಂಡಲದ ಎಲ್ಲ ಶಿಕ್ಷಕರಿಗಾಗಿ ಶಿಕ್ಷಕರ ದಿನಾಚರಣೆ 2025ರ ಸೆಪ್ಟೆಂಬರ್ 9 ರಂದು ಮೆಹ್ತಾ ಮಹಾವಿದ್ಯಾಲಯದ ವಿಶಾಲ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಮಂಡಳಿಯ ಅಧ್ಯಕ್ಷರಾದ ಶ್ರೀ....
ಮುಂಬಯಿ

ಮುಂಬಯಿಯಲ್ಲಿ ಮೊಹಮ್ಮದ್ ಗೌಸ್‌ ನೇತೃತ್ವದ ಯಕ್ಷಗಾನ ಪ್ರವಾಸಕ್ಕೆ ಚಾಲನೆ

Mumbai News Desk
ಕಲೆ, ಕಲಾವಿದರನ್ನು ಸದಾ ಪ್ರೋತ್ಸಾಹಿಸೋಣ – ಶಿವ ಪ್ರಸಾದ್ ಪೂಜಾರಿ ಪುತ್ತೂರು ಚಿತ್ರ: ಸಿದ್ದೇಶ್ ನಾಯ್ಕ್, ವರದಿ: ಇನ್ನಂಜೆ ಜಯರಾಮ್ ​ಮುಂಬಯಿ: ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ, ಥಾಣೆಯ ದೈವ ಭಕ್ತ ಶಿವ...
ಸುದ್ದಿ

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ವಿಶ್ವವಿದ್ಯಾಲಯವು, ಸಂಶೋಧಕಿ ಸವಿತಾ ಎಸ್. ರೈ ಅವರಿಗೆ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ. ‘ಸಾಂಸ್ಥಿಕ ಬದ್ಧತೆಯ ನಿರ್ಧಾರಕಗಳು: ನೈತಿಕ ನಾಯಕತ್ವವು ಆಟವನ್ನು ಬದಲಾಯಿಸುವವರೇ?’ ಎಂಬ...
ಸುದ್ದಿ

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk
ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ...
ಸುದ್ದಿ

ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ

Mumbai News Desk
ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್ ಡಿ ಎ ನಾಮ ನಿರ್ದೇಶಕರಾದ ಸಿಪಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪ ರಾಷ್ಟ್ರಪತಿಯಾಗಿದ್ದಾರೆ.ಈ ಚುನಾವಣೆಯಲ್ಲಿ ಸಿ ಪಿ...
ಮುಂಬಯಿ

ಲಾಲ್ ಬಾಗ್ ಚಾ ರಾಜ ಪಂಡಲ್ ನಲ್ಲಿ ವಿಐಪಿ ದರ್ಶನ ಪಕ್ಷಪಾತವನ್ನು ಖಂಡಿಸಿ, ನೋಟಿಸ್ ಜಾರಿ ಮಾಡಿದ ಮಾನವ ಹಕ್ಕುಗಳ ಆಯೋಗ

Mumbai News Desk
ಲಾಲ್ ಬಾಗ್ ಚಾ ರಾಜ ಪಂಡಲ್ ನಲ್ಲಿ ವಿಐಪಿ ಅಲ್ಲದ ಭಕ್ತರ ಮೇಲೆ ತಾರತಮ್ಯ ಮತ್ತು ದೌರ್ಜನ್ಯ ಎಸೆಗಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ದೂರಿನ ಮೇರೆಗೆ ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕುಗಳ ಆಯೋಗ ಲಾಲ್...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk
ಮುಂಬಯಿ ಬಿಲ್ಲವರ ಅಸೋಸಿಯೇಶನ್ – ಕಲ್ಯಾಣ್ ಸ್ಥಳೀಯ ಕಛೇರಿ ವತಿಯಿಂದ ಸೆಪ್ಟೆಂಬರ್ 07ರಂದು ಕಲ್ಯಾಣ್ ಪಶ್ಚಿಮದಲ್ಲಿರುವ ಶ್ರೀಮತಿ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು....