30 C
Mumbai
September 8, 2026
Mumbai News Kannada

Author : Mumbai News Desk

https://mumbainewskannada.com/ - 3845 Posts - 0 Comments
ಪ್ರಕಟಣೆ

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk
=============ಮುಂಬಯಿ ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏಪ್ರಿಲ್ 14ರ ಮಂಗಳವಾರದಂದು ಸಂಕ್ರಮಣ ಪೂಜೆ, ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಸೇವೆ,ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಗ್ರಂಥ...
ಸುದ್ದಿ

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ

Mumbai News Desk
​ಮುಂಬಯಿ: ಕರ್ನಾಟಕ ಲೇಖಕಿಯರ ಸಂಘವು ಬೆಂಗಳೂರಿನ ಕನ್ನಡ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಯನ ಸಭಾಂಗಣದಲ್ಲಿ ಏಪ್ರಿಲ್ 9ರಂದು ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಂಬಯಿಯ ಕವಯಿತ್ರಿ ಹಾಗೂ ಲೇಖಕಿ ಅನಿತಾ...
ಸುದ್ದಿ

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk
ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, “ಗಾನ ಕೋಗಿಲೆ” ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಂಸ್ಲೆ ಅವರು ತಮ್ಮ 92ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯ ಮತ್ತು ಉಸಿರಾಟದ ತೊಂದರೆಯಿಂದ...
ಸುದ್ದಿ

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೆಎಸ್‌ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ....
ಸುದ್ದಿ

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk
ಇರಾನ್ ಮತ್ತು ಅಮೆರಿಕ ನಡುವಿನ ಇತ್ತೀಚಿನ ಬೆಳವಣಿಗೆಗಳು ಅತ್ಯಂತ ಗಂಭೀರ ಮತ್ತು ಸಂಕೀರ್ಣ ಹಂತವನ್ನು ತಲುಪಿವೆ. 2026ರ ಫೆಬ್ರವರಿ ಅಂತ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ಭಾರಿ ಪ್ರಮಾಣದ ವೈಮಾನಿಕ...
ಸುದ್ದಿ

ಆಶಾ ಭೋಸ್ಲೆ ಅವರ ಆರೋಗ್ಯದಲ್ಲಿ ಏರುಪೇರು: ಮುಂಬೈನ ಆಸ್ಪತ್ರೆಗೆ ದಾಖಲು

Mumbai News Desk
ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ (ಏಪ್ರಿಲ್ 11, 2026) ಬೆಳಿಗ್ಗೆ ಅವರಿಗೆ...
ಪ್ರಕಟಣೆ

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk
​ಭಯಂದರ್: ಭಾಯಂದರ್ ಪೂರ್ವದ ಎಸ್.ವಿ. ರೋಡ್, ನರೇಶ್ ಸ್ಟೀಲ್ ಸಮೀಪದ ನ್ಯೂ ಕೃಷ್ಣ ಪ್ಯಾಲೇಸ್ ಬಳಿ ಇರುವ ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆಯು ಏಪ್ರಿಲ್ 12ರ ಭಾನುವಾರ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ....
ಪ್ರಕಟಣೆ

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)

Mumbai News Desk
​ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್, ಕೇತುವಾಡಿಯ ಜಾನ್ ಕಂಪೌಂಡ್‌ನಲ್ಲಿ ನೆಲೆಸಿರುವ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರಲಾಗುತ್ತಿರುವ ಸತ್ಯದೇವತೆ, ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಗಗ್ಗರ ಸೇವೆ (ಕೋಲ) ಏಪ್ರಿಲ್...
ಪ್ರಕಟಣೆ

ಎ. 12ರಂದು ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸಮ್ಮಾನ

Mumbai News Desk
​ಮುಂಬಯಿ, ಎ. 10: ಶ್ರೀ ರಾಮಾಭಿವಂದ್ಯ ಯಕ್ಷಸೇವಾ ಬಳಗ ಮುಂಬಯಿ ವತಿಯಿಂದ ಹಾಗೂ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಯುಕ್ತ ಆಯೋಜನೆಯಲ್ಲಿ, ಪ್ರಭು ಶ್ರೀ ರಾಮಚಂದ್ರದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ...