ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ
ಮುಂಬಯಿ ಬಿಲ್ಲವರ ಅಸೋಸಿಯೇಶನ್ – ಕಲ್ಯಾಣ್ ಸ್ಥಳೀಯ ಕಛೇರಿ ವತಿಯಿಂದ ಸೆಪ್ಟೆಂಬರ್ 07ರಂದು ಕಲ್ಯಾಣ್ ಪಶ್ಚಿಮದಲ್ಲಿರುವ ಶ್ರೀಮತಿ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು....

