29 C
Mumbai
March 14, 2026
Mumbai News Kannada

Author : Mumbai News Desk

https://mumbainewskannada.com/ - 2969 Posts - 0 Comments
ಮುಂಬಯಿ

ವಿದ್ಯಾದಾಯಿನಿ ಸಭಾ ಫೋರ್ಟ್ ವತಿಯಿಂದ ಗುರುಜಯಂತಿ ಉತ್ಸವಾಚರಣೆ.

Mumbai News Desk
ಚಿತ್ರ ವರದಿ.. ಉಮೇಶ್ ಕೆ.ಅಂಚನ್. ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಸಂಚಾಲಕರಾದ ವಿದ್ಯಾದಾಯಿನಿ ಸಭಾ ಮುಂಬಯಿ, ಫೋರ್ಟ್ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ಸೆ.7ರಂದು ಬುವಾಜಿ ಬಾಲಕೃಷ್ಣ ಸುವರ್ಣರ...
ಮುಂಬಯಿ

ಮುಂಬೈ : ಸಾಕಿನಾಕದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭ ಹೈಟೆನ್ಷನ್ ತಂತಿ ತಗಲಿ ಒರ್ವ ಸಾವು, ಐವರ ಸ್ಥಿತಿ ಗಂಭೀರ

Mumbai News Desk
ರಾಜ್ಯಾದ್ಯಂತ ಗಣಪತಿ ವಿಸರ್ಜನೆಯ ಸಂಭ್ರಮ ಉತ್ತುಂಗಕ್ಕೇರಿದೆ. ಒಂದೆಡೆ ಸಂತೋಷ ಮತ್ತು ಉತ್ಸಾಹದ ವಾತಾವರಣವಿದ್ದರೆ, ಮತ್ತೊಂದೆಡೆ, ಸಾಕಿನಾಕ ಪ್ರದೇಶದಲ್ಲಿ ಗಣಪತಿ ಮೆರವಣಿಗೆಯ ಸಮಯದಲ್ಲಿ ಹೈಟೆನ್ಷನ್ ತಂತಿಯಿಂದ ಆಘಾತಕ್ಕೊಳಗಾಗಿ ಒಬ್ಬರು ಸಾವನಪ್ಪಿ, ಐವರ ಪರಿಸ್ಥಿತಿ ಚಿಂತಾಜನಕವಿದೆ. ಮುಂಬೈನ...
ಸುದ್ದಿ

ಮುಂಬೈ : ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ನೋಯ್ಡಾದಲ್ಲಿ ಬಂಧನ

Mumbai News Desk
​ ​ಅನಾಮಧೇಯ ವ್ಯಕ್ತಿಯೊಬ್ಬ 400 ಕೆಜಿ ಆರ್ಡಿಎಕ್ಸ್ ಬಳಸಿ ಮಾನವ ಬಾಂಬ್ ಗಳಿಂದ ಮುಂಬೈಯನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ ಒಂದು ದಿನದ ನಂತರ ಮುಂಬೈ ಪೊಲೀಸ್ ಅಪರಾಧ ವಿಭಾಗವು ಉತ್ತರ ಪ್ರದೇಶದ ನೋಯ್ಡಾದಲ್ಲಿ 50...
ತುಳುನಾಡು

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್(ರಿ)ಇದರ ಅಧ್ಯಕ್ಷರಾಗಿ ವಾಸು ಎಸ್. ಪೂಜಾರಿ ಕೊಲಕಾಡಿ ಆಯ್ಕೆ

Mumbai News Desk
ಮೂಲ್ಕಿಯು ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪೂರ್ವಿಕರ ಕಾಲದಲ್ಲಿ ಹಲವಾರು ವಿಧಿ ನಿಯಮಗಳು ಇತ್ತು. ಅದರಂತೆ ಕಾಂತು ಸೇವೆಗಾರರ ಮನೆತನದವರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂರ್ವಿಕರ ಕಾಲದಿಂದ ಆಡಳಿತದಲ್ಲಿಯೂ ಇವರ ಸ್ಥಾನಮಾನ ಇತ್ತೆಂದು...
ಮುಂಬಯಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) 25ನೇ ಸಂಸ್ಥಾಪನಾ ದಿನಾಚರಣೆ, 25 ಸಂಘ – ಸಂಸ್ಥೆಗಳಿಗೆ ವಿಶೇಷ ಪುರಸ್ಕಾರ ಸಮಾರಂಭಕ್ಕೆ ಚಾಲನೆ

Mumbai News Desk
ವರದಿ : ವಾಣಿ ಪ್ರಸಾದ್, ಚಿತ್ರ : ಭಾಸ್ಕರ್ ಕಾಂಚನ್ ಕಳೆದ 25 ವರ್ಷಗಳಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಗಳ ಸರ್ವತೋಮುಖ ಅಭಿವೃದ್ದಿಯ ಬಗ್ಗೆ ಯಶಸ್ವಿಯಗಿ ಹೋರಾಟ ನಡೆಸುತ್ತಾ ಬಂದಿರುವ ಏಕೈಕ...
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk
​ಥಾಣೆ, ಮಹಾರಾಷ್ಟ್ರ:​ದೈವಭಕ್ತರು, ಜ್ಯೋತಿಷ್ಯರು ಹಾಗೂ ಸಹೃದಯಿ ಸಮಾಜ ಸೇವಕರಾದ ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ಅವರು ಸ್ಥಾಪಿಸಿರುವ ಥಾಣೆಯ ವೀರ ಸಾವರ್ಕರ್ ನಗರದ ಶ್ರೀ ಚಾಮುಂಡೇಶ್ವರಿ ಕ್ಷೇತ್ರವು ಇದೀಗ ಮತ್ತೊಂದು ಸುವರ್ಣ ಅಧ್ಯಾಯಕ್ಕೆ ಸಾಕ್ಷಿಯಾಗಲು...
ಲೇಖನ

ಪ್ರಧಾನಮಂತ್ರಿಗಳ 75ನೇ ಜನ್ಮದಿನಕ್ಕೆ ಮೋಹನ್ ದಾಸ್‌ರಿಂದ ವಿಶೇಷ ಕಲಾಕೃತಿ: ‘ವಸುಧೈವ ಕುಟುಂಬಕಂ’

Mumbai News Desk
​ವರದಿ: ಉಮೇಶ್ ಕೆ. ಅಂಚನ್ ​ಮಂಗಳೂರಿನ ಹೆಮ್ಮೆಯ ಕಲಾವಿದರಾದ ಮೋಹನ್ ದಾಸ್, ತಮ್ಮ ಅದ್ಭುತ ಪುಷ್ಪಾಲಂಕಾರದ ಮಂಟಪಗಳಿಂದಲೇ ಜನಮನ ಗೆದ್ದವರು. ಈಗ, ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ...
ಲೇಖನ

ಪ್ರಧಾನಮಂತ್ರಿಯವರ 75ನೇ ಹುಟ್ಟುಹಬ್ಬದ ಸಂಭ್ರಮಕ್ಕೆ ತಯಾರಾದ ಮೋಹನ್ ದಾಸ್ ರವರ ಕೊಡುಗೆ “ವಸುಧೈವ ಕುಟುಂಬಕಂ ” ಕಲಾಕೃತಿ

Mumbai News Desk
ವಿವಿಧ ಧಾರ್ಮಿಕ ಪೂಜೆಗಳಲ್ಲಿ ಪುಷ್ಪಲಂಕಾರದ ಮಂಟಪಗಳನ್ನು ಮಾಡಿ ಮನೆಮಾತಾಗಿರುವ ‌ಮೋಹನ್ ದಾಸ್ ರವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬಕ್ಕಾಗಿಯೇ ಒಂದು ವಿಶೇಷವಾದ ಕಲಾಕೃತಿಯನ್ನು ರಚಿಸಿ, ಅದನ್ನು ಉಡುಗೊರೆಯಾಗಿ ಸ್ವೀಕರಿಸಲು ಪ್ರಧಾನಮಂತ್ರಿಯವರಲ್ಲಿ ತನ್ನ...
ಮುಂಬಯಿ

ಮುಂಬೈನಲ್ಲಿ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 8ಕ್ಕೆ ಬದಲಾಯಿಸಿದ ಮಹಾರಾಷ್ಟ್ರ ಸರಕಾರ

Mumbai News Desk
ಮಹಾರಾಷ್ಟ್ರ ಸರಕಾರವು ಮುಂಬೈ ನಗರ ಮತ್ತು ಉಪನಗರ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 5ರ ಬದಲಿಗೆ ಸೆಪ್ಟೆಂಬರ್ 8ರಂದು ಆಚರಿಸಲಾಗುವುದು ಎಂದು ಘೋಷಿಸಿತು. ಮುಸ್ಲಿಂ ಸಮುದಾಯವು ಸೆಪ್ಟೆಂಬರ್ 6ರಂದು ಅನಂತ ಚತುರ್ದಶಿ ಇರುವುದರಿಂದ, ಸಾರ್ವಜನಿಕ...
ಮುಂಬಯಿ

ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk
ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕುಗಳಲ್ಲಿ ಒಂದಾದ ಭಾರತ್  ಬ್ಯಾಂಕ್ ನ ಧಾರಾವಿ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆಯನ್ನು ನಿರ್ದೇಶಕರ, ಗ್ರಾಹಕರ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.  ಶಾಖಾ ಮುಖ್ಯಸ್ಥರಾದ  ರಾಜೇಶ್...