ಕರ್ನಾಟಕ ಸಂಘ ಕಲ್ಯಾಣ ವತಿಯಿಂದ ಶ್ರೀ ರಾಮ ನವಮಿ ಆಚರಣೆ
ಕಲ್ಯಾಣ (ಪಶ್ಚಿಮ): ಇಲ್ಲಿನ ಕರ್ನಾಟಕ ಸಂಘವು ಕಳೆದ ಹಲವಾರು ವರ್ಷಗಳಿಂದ ಶ್ರೀ ರಾಮ ನವಮಿಯನ್ನು ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ಆಚರಿಸಿಕೊಂಡು ಬರುತ್ತಿದೆ. ಕಳೆದ ವರ್ಷ ಸಂಘದ ಕಾರ್ಯಾಲಯದಲ್ಲಿ ಶ್ರೀ ರಾಮಕೃಷ್ಣ ಆಚಾರ್ಯರ ಪ್ರವಚನದೊಂದಿಗೆ ರಾಮ ನವಮಿ...

