23.8 C
Karnataka
April 19, 2025

Author : Mumbai News Desk

https://mumbainewskannada.com/ - 1736 Posts - 0 Comments
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk
ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್, ಶ್ರೀದೇವಿ ಫ್ರೆಂಡ್ಸ್ ಪಚನಾಡಿ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇವರ ಜಂಟಿ ಆಶ್ರಯದಲ್ಲಿ ಮುಗುರೋಡಿ ಪಚ್ಚನಾಡಿ ರುದ್ರಭೂಮಿಯಲ್ಲಿ ಪುನರ್ ನಿರ್ಮಾಣದ ಸ್ವಚ್ಛತಾ ಕಾರ್ಯಕ್ರಮ...
ಪ್ರಕಟಣೆ

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ

Mumbai News Desk
ಸ್ಥಾಪನೆಯಾದ ಅಲ್ಪಾವಧಿಯಲ್ಲಿಯೇ ವಿಭಿನ್ನ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಸರುಗಳಿಸಿದ ಸಯನ್ ಕನ್ನಡ ಸಂಘ ಇದೀಗ ಮಾರ್ಚ್ 29, ಶನಿವಾರದಂದು,ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರ ತನಕ ತುಳು-ಕನ್ನಡಿಗರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಸಯನ್...
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk
ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿನಿಧನರಾಗಿದ್ದಾರೆ ....
ಸುದ್ದಿ

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk
ಭಾಯಂದರ್ ಗಂಗಾ ಸ್ಮೃತಿ ಸೊಸೈಟಿಯ ನಿವಾಸಿಸ್ನೇಹಲತಾ ವಿಶ್ವನಾಥ ಪೂಜಾರಿ(48) ಮಾ.20ರಂದು ನಿಧನರಾಗಿದ್ದಾರೆ. ಮೂಲತಃ ಉಡುಪಿ ಶಿರೂರಿನವರಾಗಿದ್ದ, ಅವರುಪತಿ  ವಿಶ್ವನಾಥ ಪೂಜಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯಲ್ಲಿ ಭಾಯಂದರ್ ನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,...
ಸುದ್ದಿ

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ

Mumbai News Desk
ಮಂಗಳೂರು :  ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ  ತುಳುವೆರೆ ಆಯಾನೊ ಕೂಟ ಕುಡ್ಲ  ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು.  ನೂತನ ಸಮಿತಿಯ...
ಸುದ್ದಿ

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk
ಮುಂಬಯಿ : ಕಾನೂನು ಕ್ಷೇತ್ರದಲ್ಲಿ ಹೊಸ ದಾಖಲೆಯನ್ನು ಮಡಿದ ET ಗ್ಲೋಬಲ್ ಲೀಗಲ್ ಅವಾರ್ಡ್ಸ್ 2025 ರ “ವರ್ಷದ ವ್ಯವಸ್ಥಾಪಕಿ ಪಾಲುದಾರ – ಮಹಿಳೆ” ಪ್ರಶಸ್ತಿಯನ್ನು ಮಹಾನಗರದ ಅಂಧೇರಿ ಪೂರ್ವದ ಖ್ಯಾತ ವಕೀಲೆ ಕನ್ನಡತಿ...
ಕರ್ನಾಟಕ

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ವಸ್ತುಗಳ ಬೆಲೆ ಹೆಚ್ಚಾಗುತ್ತಲೇ ಇವೆ. ಆರಂಭದಲ್ಲಿ ಮಧ್ಯದ ಬೆಲೆ ನಂತರ ಸಾರಿಗೆ ಬಸ್ ಪ್ರಯಾಣ, ಹಾಲಿನ ದರ, ನಮ್ಮ ಮೆಟ್ರೋ ದರ ಇದೀಗ ವಿದ್ಯುತ್...
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

Mumbai News Desk
  ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ...
ಲೇಖನ

ಸುನಿತಾ ವಿಲಿಯಮ್ಸ್ ಗೂ ಭಾರತಕ್ಕೂ ಇರುವ ಸಂಬಂಧ

Mumbai News Desk
ಅಂತರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ಸಿಲುಕಿದ್ದ ನಾಸ ಗಗನಯಾತ್ರಿ, ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ್ದಾರೆ, ಇವರ ಆಗಮನ ಕೇವಲ ಅಮೆರಿಕಕ್ಕೆ ಮಾತ್ರವಲ್ಲ ಭಾರತಕ್ಕೂ ಸಂತಸ ತಂದಿದೆ. ಇವರ ಸುರಕ್ಷಿತ ಬರುವಿಕೆಗಾಗಿ ಭಾರತದಲ್ಲೂ ಎಲ್ಲರೂ ಪ್ರಾರ್ಥಿಸಿದ್ದರು.ಸುನಿತಾ ಅವರ...
ಮುಂಬಯಿ

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk
 ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ ಮುಂಬಯಿಯ ಶತಮಾನೋತ್ಸವ ಆಚರಣೆಯ ಅಂಗವಾಗಿ ರವಿವಾರ 9.3.2025 ರಂದು  ಗೋಕುಲ ಸರಸ್ವತಿ ಸಭಾಗೃಹದಲ್ಲಿ  ಅಧ್ಯಕ್ಷ ಡಾ. ಸುರೇಶ್ ಎಸ್. ರಾವ್ ರವರ ಪರಿಕಲ್ಪನೆ ಮತ್ತು ಮಾರ್ಗದರ್ಶನದಲ್ಲಿ,  “ಪುರುಷರ ಮಹಾ ದಿನ”...