ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ
ಮುಂಬಯಿ : “ಸಂಘಟನೆಗಳ ಸಂಘಟನೆ” ಎಂದೇ ಕರೆಯಲ್ಪಡುವ, ಮಹಾನಗರದಲ್ಲಿನ ಎಲ್ಲಾ ಜಾತೀಯ ಸಂಘಟನೆಗಳನ್ನು ಒಗ್ಗೂಡಿಸಿ ಕಳೆದ 25 ವರ್ಷಗಳಿಂದ ತುಳು ಕನ್ನಡಿಗರ ಜನ್ಮಭೂಮಿಯಾದ ಪರಶುರಾಮ ಸೃಷ್ಟಿಯ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸರ್ವತೋಮುಖ ಅಭಿವೃದ್ದಿಯ ಬಗ್ಗೆ ಯಶಸ್ವಿಯಗಿ ಹೋರಾಟ ನಡೆಸುತ್ತಾ ಬಂದಿರುವ ಏಕೈಕ...

