ಡೊಂಬಿವಲಿ: ಬಡ ರೋಗಿಗಳಿಗೆ ಆಸರೆಯಾದ ಉಚಿತ ಡಯಾಲಿಸಿಸ್ ಕೇಂದ್ರ ಲೋಕಾರ್ಪಣೆ: ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಜನಪರ ಆರೋಗ್ಯ ಸೇವೆಗೆ ಚಾಲನೆ
ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್, ರವಿ ಬಿ. ಅಂಚನ್ ಮುಂಬೈ: ಮಹಾನಗರದ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಯಾದ ‘ದಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ’ (MVM) ತನ್ನ ಜನಪರ ಹಾಗೂ ಆರೋಗ್ಯ ಕಾಳಜಿಯ...

