ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.
ಅನಾಮಿಕ ದೂರುದಾರನೊಬ್ಬನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದ್ದು, ಇದು ತನಿಖೆಯ ದಿಕ್ಕಿನಲ್ಲಿ ಮಹತ್ವದ ತಿರುವನ್ನು ಸೂಚಿಸಿದೆ. ಆರಂಭದಲ್ಲಿ ಸಾಕ್ಷ್ಯ ಸಂರಕ್ಷಣಾ ಕಾಯಿದೆಯಡಿ ರಕ್ಷಣೆ ಪಡೆದಿದ್ದ ಈ ವ್ಯಕ್ತಿಯ ಬಂಧನಕ್ಕೆ ಕಾನೂನು ತೊಡಕುಗಳು ಎದುರಾಗಿದ್ದವು....

