ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ
ಶ್ರೀ ಜಗದಂಬಾ ಮಂದಿರದ ವಿಶೇಷ ಮಹಾಸಭೆಯು ಮಂದಿರದ ಅಧ್ಯಕ್ಷರಾದ ದಿವಾಕರ್ ರೈಯವರ ಅಧ್ಯಕ್ಷತೆಯಲ್ಲಿ ಮಂದಿರದ ವಠಾರದಲ್ಲಿ ಜರುಗಿತು. ಅಂದಿನ ಸಭೆಯಲ್ಲಿ ಶ್ರೀ ಜಗದಂಬಾ ಮಂದಿರದ ನೂತನ ಕಾರ್ಯಕಾರಿ ಸಮಿತಿ (2025-2028) ರಚಿಸಲಾಯಿತು. ನೂತನ ಸಮಿತಿಯಲ್ಲಿ ಅಧ್ಯಕ್ಷರಾಗಿ...

