28 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3845 Posts - 0 Comments
ಸುದ್ದಿ

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪವಿತ್ರ ಅಂಗಳದಲ್ಲಿ ಇತ್ತೀಚೆಗೆ ಭಕ್ತಿ ಮತ್ತು ಆಧ್ಯಾತ್ಮದ ಅಲೆ ಎದ್ದಿತು. ಗಣೇಶಪುರಿಯ ಪರಮ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ದಿವ್ಯ ನೇತೃತ್ವದಲ್ಲಿ...
ಮುಂಬಯಿ

ಭಾಯಂದರ್ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ನ 19ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk
ಮಕ್ಕಳ ಆಸಕ್ತಿ, ಸಾಮರ್ಥ್ಯ ಗುರುತಿಸಿ ಪ್ರೋತ್ಸಾಹಿಸಿ: ಡಾ. ಆರ್. ಕೆ. ಶೆಟ್ಟಿ ​ ​ಮುಂಬೈ: “ಪಾಲಕರು ಹಾಗೂ ಶಿಕ್ಷಕರು ಮಕ್ಕಳ ಆಸಕ್ತಿ ಮತ್ತು ಸಾಮರ್ಥ್ಯಗಳನ್ನು ಬಾಲ್ಯದಲ್ಲೇ ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಮಕ್ಕಳ...
ಸುದ್ದಿ

ಕಾಂದಿವಲಿ: ಯೂನಿಯನ್ ಬ್ಯಾಂಕ್ ನಿವೃತ್ತ ಅಧಿಕಾರಿ ಕುಸುಮಲತಾ ಸುವರ್ಣ ನಿಧನ

Mumbai News Desk
​ಮುಂಬಯಿ: ಇಲ್ಲಿನ ಕಾಂದಿವಲಿ ಪಶ್ಚಿಮದ ಎಂ.ಜಿ. ರಸ್ತೆಯ ಸ್ವಾಮಿ ದರ್ಶನ್ ಸೊಸೈಟಿಯ ನಿವಾಸಿ, ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಕುಸುಮಲತಾ ಕೃಷ್ಣ ಸುವರ್ಣ (71) ಅವರು ಮಾರ್ಚ್ 12ರಂದು ನಿಧನರಾದರು. ​ಮೂಲತಃ ದಕ್ಷಿಣ ಕನ್ನಡ...
ಮುಂಬಯಿ

ಸಮಾಜ ಸೇವಕ ಡಾ. ಪಿ.ವಿ. ಶೆಟ್ಟಿಗೆ ಕರ್ನಾಟಕ ಸಂಘ ಮುಂಬಯಿ ಗೌರವಾರ್ಪಣೆ

Mumbai News Desk
​ಮುಂಬಯಿ: ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಮುಂಬಯಿಯ ಖ್ಯಾತ ಸಮಾಜ ಸೇವಕ ಹಾಗೂ ಮುಂಬಯಿ ಕ್ರಿಕೆಟ್ ಅಸೋಸಿಯೇಷನ್‌ನ ಮಾಜಿ ಜೊತೆ ಕೋಶಾಧಿಕಾರಿ ಡಾ. ಪಿ.ವಿ. ಶೆಟ್ಟಿ ಅವರನ್ನು ಕರ್ನಾಟಕ ಸಂಘ ಮುಂಬಯಿ ವತಿಯಿಂದ...
ಮುಂಬಯಿ

ಸಾಫಲ್ಯ ಸೇವಾ ಸಂಘ ಮುಂಬಯಿ(ರಿ) *ತ್ರೈಮಾಸಿಕ ಸಾಫಲ್ಯ *ದ* ಬೆಳಿಹಬ್ಬ ಸಾಫಲ್ಯ ರಜತ ಲಹರಿ ಮತ್ತು ವಿಶ್ವ ಮಹಿಳಾ ದಿನಾಚರಣೆ

Mumbai News Desk
ಮುಂಬೈ: ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾಫಲ್ಯ ಸೇವಾ ಸಂಘ (ರಿ) ಮುಂಬಯಿ ಇದರ ಮುಖವಾಣಿ ‘ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬದ ಅಂಗವಾಗಿ “ಸಾಫಲ್ಯ ರಜತ ಲಹರಿ” ವಿಶೇಷ ಕಾರ್ಯಕ್ರಮವು ಮಾರ್ಚ್ 8 ರಂದು ಥಾಣೆ...
ಪ್ರಕಟಣೆ

ಮಾ. 15 : ತುಳು ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ ಆಶ್ರಯದಲ್ಲಿ ಸೋಮನಾಥ ಎಸ್. ಕರ್ಕೇರರ “ಪೆರ್ಗ” ತುಳು ಹನಿಗವನ ಸಂಕಲನ ಬಿಡುಗಡೆ ಮತ್ತು ಕವಿಗೋಷ್ಠಿ

Mumbai News Desk
ಮದ್ಮೇದ ಮಾರ್ಕೆಟ್, ಬಂಗಾರ್ದ ಬೊಲ್ಪು, ಬೇಲಿದ ಪೂ, ದೇವರುಲ್ಲೆರ್, ರಜನಿ, ಪರ್ಧೆದ ಪಿರಾವುದ ನಾಟಕ, ಅಂಚಿ ಇಂಚಿ, ಬಲೇ ಇಡ್ಲಿ ತಿನ್ನ, ಬಜೀ ದೆತ್ಪಾಡಿನ್ಕಲ್ಲು ಮುಂತಾದ ತುಳು ನಾಟಕಗಳನ್ನು ರಚಿಸಿರುವ ಹಾಗೂ ಇಡ್ಲಿ ತಿನ್ನುವ...
ಲೇಖನ

ದೇಶದೆಲ್ಲಿಡೆ ಜನರನ್ನು ಕಾಡುತ್ತಿರುವ ‘ಗ್ಯಾಸ್ ಟ್ರಬಲ್’ : ಕಾರಣಗಳು ಮತ್ತು ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳು

Mumbai News Desk
ಭಾರತದಲ್ಲಿ ಪ್ರಸ್ತುತ ಕಂಡುಬರುತ್ತಿರುವ ಅನಿಲ (ಗ್ಯಾಸ್) ಕೊರತೆಗೆ ಮುಖ್ಯ ಕಾರಣವೆಂದರೆ ಪಶ್ಚಿಮ ಏಷ್ಯಾದಲ್ಲಿ, ವಿಶೇಷವಾಗಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷ. ಭಾರತವು ತನ್ನ ಬಳಕೆಯ ಶೇಕಡಾ 50ಕ್ಕಿಂತ ಹೆಚ್ಚು ನೈಸರ್ಗಿಕ ಅನಿಲವನ್ನು...
ತುಳುನಾಡು

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk
ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆಯವರ ಆದೇಶದ ಮೇರೆಗೆ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್ ಅವರ ಶಿಫಾರಸ್ಸಿನಂತೆ...
ತುಳುನಾಡು

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk
​ಹರಿಶ್ಚಂದ್ರ ಎ. ಸಾಲಿಯಾನ್‌ರವರು ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರ ತುಳು ಮತ್ತು ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ‘ಹೊಸ ಅಂಗಣ’ ಮಾಸ ಪತ್ರಿಕೆಯನ್ನು ಆರಂಭಿಸಿ 10 ವರ್ಷಗಳ ಕಾಲ ಯಶಸ್ವಿಯಾಗಿ ನಡೆಸುತ್ತಾ, ಲೇಖಕರಿಗೆ...
ಮುಂಬಯಿ

ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ದಿನಾಚರಣೆ, ಪ್ರಶಸ್ತಿ ಪ್ರಧಾನ ಸಮಾರಂಭ

Mumbai News Desk
ಮಹಿಳಾ ದಿನಾಚರಣೆಯಂದು ಪ್ರಶಸ್ತಿ ಲಭಿಸುತ್ತಿರುವುದು ಸಂತೋಷ ತಂದಿದೆ – ನ್ಯಾ. ಅಮಿತಾ ಭಾಗ್ವತ್ ಮುಂಬಯಿ : ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ, ಇಂದಿನ ದಿನ...