ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ
ಕಲ್ಯಾಣ ಸಮೀಪದ ಹಿರಿಯ ಧಾರ್ಮಿಕ ಕ್ಷೇತ್ರ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲತ್ವದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ವಾರ್ಷಿಕೋತ್ಸವ, ನವರಾತ್ರಿ ಉತ್ಸವವನ್ನು ಬಹು ಅಚ್ಚುಕಟ್ಟಾಗಿ ಅದ್ದೂರಿಯಾಗಿ ಆಚರಿಸುತ್ತಿದ್ದು,...

