ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.
ಆಗಸ್ಟ್ 7 ರಂದು ಉಡುಪಿ ಸೈoಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿಯ ವಿದ್ಯಾರ್ಥಿನಿಯರು ಭಾಗವಹಿಸಿ...

