ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ
ಹೊಸ ಅಂಗಣ ಪ್ರಕಟಣಾಲಯದ ವತಿಯಿಂದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರ 22ನೇ ಕೃತಿ “ತುಳುನಾಡ್ಡ ತುಳು ಗಾದೆಲು” ಪುಸ್ತಕದ ಬಿಡುಗಡೆ ಸಮಾರಂಭವು ಇದೇ ಮಾರ್ಚ್ 10, 2026ರಂದು ಗುರುವಾರ ಸಂಜೆ 4:00 ಗಂಟೆಗೆ ಮೂಲ್ಕಿಯ...

