ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.
ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮುವಾದವನ್ನು ಸಂಪೂರ್ಣವಾಗಿ ನಿರ್ಮೂಲನಗೊಳಿಸಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಿ ಜಿಲ್ಲೆಗಳ ಅಭಿವೃದ್ದಿಗೆ ಮಾರಕವಾಗದಂತಾಗಲು ಜು. 29 ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.)...

