ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ
ನಮ್ಮ ಹಿರಿಯರ ಕಾಲದ ಸಂಸ್ಕಾರ, ಸಂಸ್ಕೃತಿ ಹಾಗೂ ವಿಧಿ,ನಿಯಮಗಳನ್ನು ನೆನಪು ಮಾಡಿ ಜನರಿಗೆ ಹೇಳಿಕೊಂಡು ಮುಂದುವರಿದರೆ ಒಳ್ಳೆಯದೆಂದು ಆಟಿಯ ಒಂದು ದಿನದ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್‌ನ...

