27 C
Mumbai
March 16, 2026
Mumbai News Kannada

Author : Mumbai News Desk

https://mumbainewskannada.com/ - 2970 Posts - 0 Comments
ಪ್ರಕಟಣೆ

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ

Mumbai News Desk
ಶ್ರೀ ಕ್ಷೇತ್ರ ಓಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 24, ಗುರುವಾರ, ಸಂಜೆ 6 ಗಂಟೆಗೆ ಅಂಧೇರಿ ಪಶ್ಚಿಮ ವೀರ ದೇಸಾಯಿ ಮಾರ್ಗ, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ...
ಮುಂಬಯಿ

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 137 ನೇ ವಾರ್ಷಿಕ ಮಹಾಸಭೆ

Mumbai News Desk
ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 137 ನೇ ವಾರ್ಷಿಕ ಮಹಾಸಭೆಯು ದಿನಾಂಕ 20.07.2025 ರಂದು ಅಂಧೇರಿ ಪಶ್ಚಿಮದ ಎಮ್. ವಿ . ಎಮ್ ಶಾಲೆಯ ಸಭಾಭವನದಲ್ಲಿ ನೆರವೇರಿತುಮುಂಬೈ ಸಭೆಯ ಅಧ್ಯಕ್ಷರಾದ ಮಾಧವ್...
ಪ್ರಕಟಣೆ

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk
ಥಾಣೆ ಜು 21.ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು . ಪರಮಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ ಮತ್ತು ಸತ್ಸಂಗ ಕಾರ್ಯಕ್ರಮ ಜು 22 ಮಂಗಳವಾರ ಸಂಜೆ 7 ರಿಂದ ಥಾಣೆ ಪಶ್ಚಿಮದ  ಎಲ್.ಬಿ.ಎಸ್....
ಸುದ್ದಿ

ರಾಕ್ಷಸ ಪಾತ್ರಗಳಲ್ಲಿ ಮೆರೆದು, ಯಕ್ಷರಂಗದಲ್ಲಿ ಮಿಂಚಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

Mumbai News Desk
ತೆಂಕುತಿಟ್ಟು ಯಕ್ಷಗಾನದ ಅಗ್ರಗಣ್ಯ ಬಣ್ಣದ ವೇಷಧಾರಿ ಎಂದೇ ಪ್ರಸಿದ್ಧಿ ಪಡೆದಿದ್ದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೆಂಕುತಿಟ್ಟು ಯಕ್ಷಗಾನದ ಅಗ್ರಗಣ್ಯ ಬಣ್ಣದ ವೇಷಧಾರಿ ಎಂದೇ...
ತುಳುನಾಡು

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk
“ಕಾರ್ಲೆ ಶ್ರೀಗುತ್ತ್ಯಮ್ಮ ಭಗವತೀ ಕ್ಷೇತ್ರ” ಕ್ಷೇತ್ರವು ಹಲವಾರು ವೈಶಿಷ್ಟ್ಯತೆ ಚಾರಿತ್ರಿಕ ಹಿನ್ನೆಲೆ ದೃಷ್ಟಾಂತಗಳನ್ನು ಹೊಂದಿರುವ ಕ್ಷೇತ್ರವಾಗಿದೆ. ಮಾಣಿಕ್ಯ ನೌಕೆಯನ್ನೇರಿ ಬಂದ ಶ್ರೀ ಭಗವತಿಗಳು ಕಾರ್ಲೆ ಸಮೀಪದ ಕುದುರೆ ಕಲ್ಲು ಎಂಬಲ್ಲಿ ನಿಂತು ಮೂಡು ಭಾಗಕ್ಕೆ...
ತುಳುನಾಡು

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk
ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಆಟಿ ದೊಂಜಿ ದಿನ ಕಾರ್ಯಕ್ರಮವು ನೆರವೇರಿತು. ಸುವರ್ಣ ರೆಸಿಡೆನ್ಸಿ ತಾರೆ ತೋಟ ಮಂಗಳೂರು ಇಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ್...
ಮುಂಬಯಿ

ಬಂಟರ ಸಂಘ ಮುಂಬಯಿ ಗುರುಪೂರ್ಣಿಮೆ ಆಚರಣೆಯಂದು ಶ್ರೀ ಮಹಾವಿಷ್ಣು ಭಜನಾ ತಂಡ ಚಾಲನೆ.

Mumbai News Desk
 ಮುಂಬಯಿ ಜು 18.. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ಮಹಾ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆ ಯ ಸಂದರ್ಭ ದಲ್ಲಿ ಸಂಘದ...
ಸುದ್ದಿ

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk
ಮುಲ್ಕಿ ಲಯನ್ಸ್ ಕ್ಲಬ್ ನ 2025 – 26 ರ ಸಾಲಿನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಮಲಾಕ್ಷ ಬಡಗುಹಿತ್ಲು, ಪ್ರವೀಣ್ ಶೆಟ್ಟಿ, ಕಾರ್ಯದರ್ಶಿ ಶೀತಲ್ ಸುಶೀಲ್, ಕೋಶಾಧಿಕಾರಿ ಸುಶೀಲ್...
ಮುಂಬಯಿ

ಸಾರಸ್ವತ ವೈದಿಕ ಸೇವಾ ಪ್ರತಿಷ್ಟಾನ: ದ್ವಿತೀಯ ವಾರ್ಷಿಕ ಕಾರ್ಯಕ್ರಮ ಸಂಪನ್ನ .

Mumbai News Desk
ಸಚಿತ್ರ ವರದಿ : ಪಿ.ಆರ್.ರವಿಶಂಕರ್ ಮುಂಬೈ :13.ಜುಲೈ 2025      ಸಾರಸ್ವತ ವೈದಿಕ ಪ್ರತಿಷ್ಟಾನಮ್ (ರಿ) ಹಿರ್ಗಾನ ~ ಕಾರ್ಕಳ ಇದರ ದ್ವಿತೀಯ ವಾರ್ಷಿಕೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ  ಜರಗಿತು....
ಸುದ್ದಿ

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್

Mumbai News Desk
ಮಂಗಳೂರು : ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಕತರ್ನಾಕ್ ಆರೋಪಿಯನ್ನು ಬಲೆಗೆ ಕೆಡವಿದ್ದಾರೆ. ಪೊಲೀಸರ...