ರೇ ರೋಡ್ ಶ್ರೀ ಅಯ್ಯಪ್ಪ ಭಕ್ತ ವೃಂದದ ಮಂದಿರದ ವರ್ಧಂತ್ಯೋತ್ಸವ.
ಬದುಕಿನಲ್ಲಿ ಯಾವುದೇ ಕಷ್ಟಗಳು ಎದುರಾದರೂ ಆಧರ್ಮದಲ್ಲಿ ನಡೆಯಬಾರದು: ಸತೀಶ್ ಗುರುಸ್ವಾಮಿ ಚಿತ್ರ ವರದಿ ದಿನೇಶ್ ಕುಲಾಲ್ ಮುಂಬಯಿ, ಜು. 18 ; ರೇ ರೋಡ್. ದಾರುಖಾನ ಹೊಟೇಲ್ ಉಡುಪಿಯಲ್ಲಿ ಸತೀಶ್ ಗುರುಸ್ವಾಮಿಯವರು ಮಾರ್ಗದರ್ಶನದಲ್ಲಿ ಸ್ಥಾಪನೆಗೊಂಡಿರುವಶ್ರೀ...

