Author : Mumbai News Desk
ನವಿ ಮುಂಬೈ ಪಾಲಿಕೆ ಚುನಾವಣೆ: ಸಾನ್ಪಾಡ ವಾರ್ಡ್ 19ರಲ್ಲಿ ನಗರಸೇವಕಿಯಾಗಿ ಶೈಲಾ ಜೆ. ಪಾಟೀಲ್ ಕುಲಾಲ್
ನವಿ ಮುಂಬೈ: ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸಾನ್ಪಾಡದ ವಾರ್ಡ್ ಸಂಖ್ಯೆ 19ರಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕನ್ನಡಿಗ ಮೂಲದ ಶೈಲಾ ಜೆ. ಪಾಟೀಲ್ ಕುಲಾಲ್ ಅವರು ಭರ್ಜರಿ ಜಯ...
ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.
ಕಾರ್ಕಳ: ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮೀಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್ ಮುಂಭಾಗ ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು. ಒಂದು ವೇಳೆ ಫಿಷ್...
ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಉಡುಪಿ: ಕರ್ನಾಟಕದ ಮೊಟ್ಟಮೊದಲ ‘ಸಂಪೂರ್ಣ ಸಾಕ್ಷರ’ ಜಿಲ್ಲೆಯಾಗಿ ಉಡುಪಿ
ಕರ್ನಾಟಕದ ಮೊದಲ ಸಂಪೂರ್ಣ ಸಾಕ್ಷರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಉಡುಪಿ ಜಿಲ್ಲೆ ಪಾತ್ರವಾಗಲು ಸಜ್ಜಾಗಿದೆ. ಜಿಲ್ಲೆಯು ಶೇಕಡಾ 95ರಷ್ಟು ಸಾಕ್ಷರತಾ ಪ್ರಮಾಣವನ್ನು ತಲುಪಿದ್ದು, ಅಧಿಕೃತ ಘೋಷಣೆಗೆ ಅಗತ್ಯವಿರುವ ಅಂತಿಮ ಹಂತದ ದಾಖಲೀಕರಣ ಪ್ರಕ್ರಿಯೆಯಲ್ಲಿ ಅಧಿಕಾರಿಗಳು...
ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ
ಹೆಜಮಾಡಿ ಕೊರಳ ಗುಡ್ಡೆ ನಿವಾಸಿ ಸಾವಿತ್ರಿ ಡಿ ಸಾಲ್ಯಾನ್ (83)ಅಲ್ಪ ಕಾಲದ ಅಸೌಖ್ಯ ದಿಂದ ಫೆಬ್ರವರಿ 23 ರಂದು ಸ್ವಗ್ರಹದಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ...
ನವಿ ಮುಂಬಯಿ ಘನ್ಸೋಲಿಯ ದೇವಿ ಮೂಕಾಂಬಿಕಾಗೆ ಸೋಮನಾಥ ಎಸ್. ಕರ್ಕೇರರ ನೂತನ ತುಳು ಕೃತಿ ‘ಪೆರ್ಗ’ ದ ಮೊದಲ ಪ್ರತಿ ಅರ್ಪಣೆ
ಅನೇಕ ತುಳು ಹಾಗೂ ಕನ್ನಡ ಕೃತಿಗಳನ್ನು ರಚಿಸಿರುವ ಸೋಮನಾಥ ಎಸ್.ಕರ್ಕೇರರ ಹೊಸ ತುಳು ಕೃತಿ ‘ಪೆರ್ಗ’ವು ಇದೀಗ ಅಚ್ಚಿನ ಮನೆಯಿಂದ ಹೊರ ಬಂದಿದ್ದು ಇದರ ಮೊತ್ತ ಮೊದಲನೆಯ ಪ್ರತಿಯನ್ನು ಶುಕ್ರವಾರ ದಿನಾಂಕ 20-2-2026 ರಂದು...
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಬ್ರಹ್ಮಕಲಶೋತ್ಸವದಆಮಂತ್ರಣ ಪತ್ರಿಕೆ ಮುಂಬಯಿಯಲ್ಲಿ ಬಿಡುಗಡೆ
ಮುಂಬಯಿ : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾ. 4 ರಿಂದ 8 ರ ತನಕ ಅದ್ದೂರಿಯಾಗಿ ಬ್ರಹ್ಮಕಲಶೋತ್ಸವದ ನಡೆಯಲಿದ್ದು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಮುಂಬಯಿಯಲ್ಲಿ...
ಟ್ರಂಪ್ ಸುಂಕದ ಕ್ರಮಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಅದರ ಪರಿಣಾಮಗಳು
ಅಮೆರಿಕದ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ 6-3 ಮತಗಳ ತೀರ್ಪಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಆರ್ಥಿಕ ಕಾರ್ಯತಂತ್ರಗಳಲ್ಲಿ ಒಂದಾದ ವ್ಯಾಪಾರ ಸುಂಕಗಳನ್ನು ಅಮಾನ್ಯಗೊಳಿಸಿದೆ. ಈ ತೀರ್ಪು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದ್ದು,...
ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ
ಮುಂಬಯಿ: ಇಲ್ಲಿನ ಕುಮಾರ ಕ್ಷತ್ರಿಯ ಸಂಘದ ವತಿಯಿಂದ 60ನೇ ವರ್ಷದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆಯು ಫೆಬ್ರುವರಿ 22ರಂದು ಸಾಂತಾ ಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಪೇಜಾವರ ಮಠದ ಮಧ್ವ...
ಮುಂಬೈ ನ ಎಲ್ಲಾ ಕಟ್ಟಡಗಳಿಗೆ ‘ಒಸಿ’ (ಆಕ್ಯುಪೇಷನ್ ಸರ್ಟಿಫಿಕೇಟ್) ನೀಡಲು ಗೋಪಾಲ್ ಶೆಟ್ಟಿ ಆಗ್ರಹ
ಮುಂಬೈನ ಮಾಜಿ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ನಗರದ ಎಲ್ಲಾ ವಸತಿ ಮತ್ತು ವಾಣಿಜ್ಯ ಕಟ್ಟಡಗಳಿಗೆ ಕೂಡಲೇ ಆಕ್ಯುಪೇಷನ್ ಸರ್ಟಿಫಿಕೇಟ್ (OC) ನೀಡುವಂತೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಆಯುಕ್ತರನ್ನು ಒತ್ತಾಯಿಸಿದ್ದಾರೆ. ಮುಂಬೈನ...

