ಮುಗ್ಧ ನಗುವಿನ ಮುದ್ದು ಕೃಷ್ಣರು… ಕೆಳಾರ್ಕಳ ಬೆಟ್ಟುವಿನಲ್ಲಿ ಭಕ್ತಿ-ಸಂಭ್ರಮದ ಹೊನಲು
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಎಂದರೆ ದೇಶದಾದ್ಯಂತ ಭಕ್ತಿಭಾವದಿಂದ ಆಚರಿಸುವ ಪ್ರಮುಖ ಹಬ್ಬ. ಭಾರತದ ಪ್ರತಿಯೊಂದು ರಾಜ್ಯದಲ್ಲಿಯೂ ಆಯಾ ಊರುಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ರಾತ್ರಿ ಶ್ರೀಕೃಷ್ಣನ ಜನನದ ಸಮಯದಲ್ಲಿ...

