ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ
ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಶ್ರೀ ಮಾರಿಯಮ್ಮ ದೇವಿಯ ಪ್ರಥಮ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ ‘ಮಾತೃ ವೈಭವ ಉತ್ಸವ’ಕ್ಕೆ ಗುರುವಾರ ಅದ್ಧೂರಿ ಚಾಲನೆ ದೊರೆಯಿತು....

