ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಮಂಗಳೂರು; ವಿಶ್ವ ಭಾರತಿ ಫ್ರೆಂಡ್ ಸರ್ಕಲ್(ರಿ)ಕೋಡಿಕಲ್ಇವರ ವತಿಯಿಂದ ವಿಟಿ ರೋಡ್ ನಲ್ಲಿರುವ ಶ್ರೀನಿವಾಸಓರಿಯಂಟಲ್ ಶಾಲಾ ಮಕ್ಕಳಿಗೆ 25.000 ರೂಪಾಯಿ ಮೊತ್ತದ ಸಮವಸ್ತ್ರ ವನ್ನು ಮುಖ್ಯೋಪಾಧ್ಯಾಯರ ಸಮಕ್ಷಮದಲ್ಲಿ ವಿತರಿಸಲಾಯಿತು .ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ...

