July 24, 2026
Mumbai News Kannada

Category : ತುಳುನಾಡು

ತುಳುನಾಡು

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk
ಮೂಲ್ಕಿ ಕಾರ್ನಡು ಶ್ರೀ ಹರಿಹರಿ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೃಢ ಕಳಲಶಾಭಿಷೇಕ ಬುಧವಾರ ಬೆಳಗ್ಗೆ 8:30ರ ಮಿಥುನ ಲಗ್ನ ಸುಮುಹೂರ್ತದಲ್ಲಿ, ಶ್ರೀ ದೇವರಿಗೆ ದೃಢ ಕಲಶಾಭಿಷೇಕ, ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ...
ತುಳುನಾಡು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು

Mumbai News Desk
ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು. ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್(ಆಡಳಿತ ಮೊಕ್ತೆಸರರು),...
ತುಳುನಾಡು

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk
ಯಕ್ಷಗಾನ ಯುವಮನಸುಗಳಿಗೂ ಆಪ್ತವಾಗಲು ಪಟ್ಲರ ಶ್ರಮ ಕಾರಣ“ -ನಾಡೋಜ ಜಿ.ಶಂಕರ್* ಚಿತ್ರ ವರದಿ : ದಿನೇಶ್ ಕುಲಾಲ್ ಮಂಗಳೂರು ಜೂ1. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮದ ರಾಷ್ಟ್ರೀಯ...
ತುಳುನಾಡು

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು, ಅದರ ಜೊತೆ ಜೀವನದಲ್ಲೂ ಯಶಸ್ಸುಗಳಿಸಬೇಕು, ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಲ್ಕಿ ಸೀಮೆ ಅರಮನೆ, ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿಧ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ...
ತುಳುನಾಡು

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk
ವಿದ್ಯಾವಂತ ಯುವಜನರೇ ಸಮಾಜದ ಮುಂದಿನ ಬಲು ದೊಡ್ಡ ಅಸ್ತಿ – ವಿನಯ್ ಕುಮಾರ್ ಸೊರಕೆಮೂಳೂರು ದಿ.ಸುಂದರ ಪೂಜಾರಿ ಅವರ ಪುಣ್ಯ ಸ್ಮರಣೆಯಲ್ಲಿ ರಚಿಸಲ್ಪಟ್ಟ ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ನ ಉದ್ಘಾಟನೆ ಮತ್ತು ಪ್ರಥಮ...
ತುಳುನಾಡು

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk
ಮೂಲ್ಕಿ ಒಂಬತ್ತು ಮಾಗಣೆಯ ಅಧಿದೇವತೆ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಪರಮೇಶ್ವರಿ ದೇವಸ್ಥಾನದ ಜಾತ್ರಾಬ್ರಹ್ಮ ರಥೋತ್ಸವದಂದು ನಡೆದ ಬ್ರಹ್ಮರಥದ ಅವಘಡದ ಹಿನ್ನೆಲೆ ಕ್ಷೇತ್ರದಲ್ಲಿ ದೈವಜ್ಞರಾದ ವಳಕ್ಕುಂಜ ಮುರಳಿಕೃಷ್ಣ ಶರ್ಮ ಅವರ ನೇತೃತ್ವದಲ್ಲಿಅಷ್ಟಮಂಗಳ ಪ್ರಕ್ರಿಯೆಗೆ ಬುಧವಾರ ಮುಂಜಾನೆ...
ತುಳುನಾಡು

ಕುಲಶೇಖರ ವೀರನಾರಾಯಣ ದೇವಸ್ಥಾನದ ಮೇಲ್ಛಾವಣಿ  ಲೋಕಾರ್ಪಣೆ

Mumbai News Desk
. ಕುಲಾಲ ಸಮುದಾಯವನ್ನು ಒಗ್ಗೂಡಿಸುವ ಕಾರ್ಯ ಕ್ಷೇತ್ರದ ಮೂಲಕ ನಡೆಯುತ್ತಿದೆ – ಮಾಣಿಲ ಶ್ರೀ ಚಿತ್ರ ವರದಿ : ದಿನೇಶ್ ಕುಲಾಲ್ . ಮಂಗಳೂರು : ನಾವು ಕೈಗೊಳ್ಳುವ ಯಾವುದೇ ಕಾರ್ಯವು ದೇವರು ನಡೆಸಿಯಾರು...
ತುಳುನಾಡು

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk
ಮುಂಬಯಿ : ಗರ್ಭಗುಡಿಯಿಂದ ಉತ್ಸವ ಸಂದರ್ಭದಲ್ಲಿ ದೇವರು ಹೊರಬಂದು ಪೂಜೆ ಸ್ವೀಕರಿಸಿ ಭಕ್ತರನ್ನು ಆಶೀರ್ವದಿಸುವುದು ಸಾಮಾನ್ಯ. ಆದರೆ ಕಟೀಲಿನ ಮಾತೆ ಯಕ್ಷಗಾನದ ಮೂಲಕ ಭಕ್ತರ ಮನೆಗೆ ಬಂದು ಸೇವೆ ಸ್ವೀಕರಿಸಿ ಹೋಗುತ್ತಾಳೆ ಎಂಬ ನಂಬಿಕೆ....
ತುಳುನಾಡು

ಕುಲಾಲ ಪರ್ಬ ಉದ್ಘಾಟನೆ.

Mumbai News Desk
ಪ್ರತಿಷ್ಠಾನದ ಕಾರ್ಯದಿಂದ ಸಮಾಜ ಒಗ್ಗಟ್ಟು : ಮಾಣಿಲ ಶ್ರೀ  ಒಗ್ಗಟ್ಟು ಸಮಾಜದ ಶಕ್ತಿಿ. ಅಂತೆಯೇ ಕುಲಾಲ ಸಮುದಾಯ ಕೂಡ ಒಗ್ಗಟ್ಟಿಿನಿಂದ ಮುನ್ನಡೆದು ಬೆಳೆಯಬೇಕು ಎಂದು ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಾಮೀಜಿ ಹೇಳಿದ್ದಾಾರೆ....
ತುಳುನಾಡು

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk
ಮೂಲ್ಕಿ ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮವು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಮಾರ್ಚ್ 28 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ನರ್ತಕ ಕಿಟ್ಟ...