ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ
ಮುಂಬೈಯ ದಾನಿ ಕೆ.ಸದಾಶಿವ ಶೆಟ್ಟಿ ಕೊಡುಗೆಯ ರಾಜಗೋಪುರ, ರಾಜಾಂಗಣ ಲೋಕಾರ್ಪಣೆ. ಚಿತ್ರ ವರದಿ: ದಿನೇಶ್ ಕುಲಾಲ್ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಗೆ ಸಜ್ಜುಗೊಂಡಿರುವ ಕಾಸರಗೋಡಿನ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ...

