ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,
ಮಂಗಳೂರು:ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘ 2025- 29ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಲ್ಪಾಡಿ ಬಂಡಸಲೆ ರಂಗನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಸಾದ ಶೆಟ್ಟಿ ಆಯ್ಕೆಯಾಗಿದ್ದಾರೆ. ರಂಗನಾಥ ಶೆಟ್ಟಿ ಯವರುಮುಲ್ಕಿ ಪರಿಸರದಲ್ಲಿ ಸಮಾಜ ಸೇವಕರಾಗಿ...

