ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ
ಚಿತ್ರ ಮಾಹಿತಿ: ವಿಕ್ಕಿ ಪೂಜಾರಿ ಮಡುಂಬು ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಕಾವ್ಯ ಶಾಸ್ತ್ರೀ ಅವರು ಇತ್ತೀಚೆಗೆ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ...

