ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್ ಇನ್ನಿಲ್ಲ: ಸಸಿಹಿತ್ಲುವಿನಲ್ಲಿ ಇಂದು ಅಂತಿಮ ದರ್ಶನ
ಖ್ಯಾತ ರಂಗಕರ್ಮಿ, ಹಿರಿಯ ಸಾಹಿತಿ, ಬರಹಗಾರ ಹಾಗೂ ಹಿರಿಯ ಪತ್ರಕರ್ತರಾಗಿದ್ದ ಸಸಿಹಿತ್ಲುವಿನ ಪರಮಾನಂದ ವಿ. ಸಾಲ್ಯಾನ್ (65) ಅವರು ಸೋಮವಾರ (ಜುಲೈ 13) ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.ಸಸಿಹಿತ್ಲುವಿನ ಶ್ರೀ...

