ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದಿನಿಂದ 9 ದಿನಗಳ ಕಾಲ ನಿತ್ಯ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ...

