ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.
ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದ **’ಧಾನ್ಯಲಕ್ಷ್ಮೀ ಕೃಷಿ ಯೋಜನೆ’**ಯಡಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಭತ್ತವನ್ನು ಕೊಯ್ಲು ಮಾಡುವ ವಾರ್ಷಿಕ “ಕೊಯ್ಲು ಉತ್ಸವವು” ದಿನಾಂಕ 16.11.2025ರಂದು ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ...

