ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ
ಸಂಪೂರ್ಣವಾಗಿ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಇಂದು (ಜ. 27) ಬೆಳಿಗ್ಗೆ ಚಪ್ಪರ ಮುಹೂರ್ತ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೆ...