30 C
Mumbai
September 10, 2026
Mumbai News Kannada

Category : ತುಳುನಾಡು

ತುಳುನಾಡು

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.

Mumbai News Desk
80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಧ್ವಜಾರೋಹಣಗೈದು ಮಾತನಾಡಿ ಎಲ್ಲೆಡೆ ಸಂಭ್ರಮದ ವಾತಾವರಣದಲ್ಲಿ ನಾವಿದ್ದೇವೆ, ದೇಶ ಪ್ರೇಮ ಮತ್ತು ದೇಶ ಭಕ್ತಿಯ ಸಂಕೇತವಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ...
ತುಳುನಾಡು

ಕಾಪು ಲೈಟ್ ಹೌಸ್ ರೆಸಾರ್ಟ್ ನಲ್ಲಿ ಯುವವಾಹಿನಿ (ರಿ.) ಕಾಪು ಘಟಕದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk
ಕಾಪು ಲೈಟ್ ಹೌಸ್ ರೆಸಾರ್ಟ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಯುವವಾಹಿನಿ (ರಿ.) ಕಾಪು ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಮತ್ತು ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಹಾಗೂ...
ತುಳುನಾಡು

ಕಾಪು ನಗರದ ಹೃದಯ ಭಾಗದಲ್ಲಿರುವ ಅನಂತ ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Mumbai News Desk
80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಪುವಿನ ಅನಂತ ಮಹಲ್ ವಾಣಿಜ್ಯ ಸಂಕೀರ್ಣ ಮುಂಭಾಗ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣಗೈದು, ನೆರೆದಿದ್ದ ಅಂಗಡಿ ಮಾಲಕರಿಗೆ, ಸಿಬ್ಬಂದಿಗಳಿಗೆ...
ತುಳುನಾಡು

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕಾಪು ವಲಯ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ

Mumbai News Desk
ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕಾಪು ವಲಯದ ನೂತನ ಕಾರ್ಯಕಾರಿ ಸಮಿತಿ ರಚಿಸಲು ಆಗಸ್ಟ್ 14 ರಂದು ಸಂಜೆ 4.00 ಗಂಟೆಗೆ ಕಾಪು JCI ಭವನದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.ಸಭೆಯಲ್ಲಿ ತುಳುವರ್ಲ್ಡ್ ಫೌಂಡೇಶನ್, ಕಟೀಲು ಇದರ ಅಧ್ಯಕ್ಷೆ...
ತುಳುನಾಡು

ಗಾಣಿಗರ ಸೇವಾ ಸಂಘ ಪಾಣೆಮಂಗಳೂರು: ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ ಹಾಗೂ ನವೀಕೃತ ಸುಮಂಗಲ ಕಲ್ಯಾಣ ಮಂಟಪದ ಲೋಕಾರ್ಪಣೆ

Mumbai News Desk
“ಮನುಷ್ಯನ ವರ್ತನೆ ಅವನ ವ್ಯಕ್ತಿತ್ವವನ್ನು ಬಿಂಬಿಸುತ್ತದೆ” – ಶ್ರೀನಿವಾಸ ಸಾಫಲ್ಯ ಬಂಟ್ವಾಳ: ಬಂಟ್ವಾಳ ತಾಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ ಹಾಗೂ ನವೀಕೃತ ಸುಮಂಗಲ ಕಲ್ಯಾಣ ಮಂಟಪದ...
ತುಳುನಾಡು

ಬಿರುವೆರ್‌ ಕಾಪು ಸೇವಾ ಸಮಿತಿಯಿಂದ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ

Mumbai News Desk
ಕಾಪು: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್‌ ಕಾಪು ಸೇವಾ ಸಮಿತಿಯ ವತಿಯಿಂದ ಕಾಪು ಪೇಟೆಯಲ್ಲಿ ಉಚಿತವಾಗಿ ಹಾಳೆ ಮರದ ತೊಗಟೆಯ ಕಷಾಯ ಮತ್ತು ಮೆಂತೆ ಗಂಜಿಯನ್ನು ವಿತರಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಂಬಗುಡ್ಡೆ...
ತುಳುನಾಡು

ಪುರಾಣಲೋಕ – ನೀರಾಜನ ಅವಳಿ ಕಾರ್ಯಕ್ರಮಗಳ ಲೋಕಾರ್ಪಣೆ ನಮ್ಮ ಪೌರಾಣಿಕ ಮೌಲ್ಯಗಳು ಸಾರ್ವಕಾಲಿಕ: ಡಾ| ಎಂ. ಮೋಹನ ಆಳ್ವ

Mumbai News Desk
——————————ಮಂಗಳೂರು: ‘ಭಾರತೀಯ ಪುರಾಣಗಳಲ್ಲಿ ಅಪಾರವಾದ ಜೀವನ ಮೌಲ್ಯಗಳಿವೆ. ಅವು ಸಾರ್ವಕಾಲಿಕವಾದುವುಗಳು. ಪೌರಾಣಿಕ ಕಾವ್ಯಗಳ ಅಧ್ಯಯನದಲ್ಲಿ ಎಳೆಯರಿಗೆ ಆಸಕ್ತಿ ಮೂಡಿಸಿದರೆ ಇಂದಿನ ಪೀಳಿಗೆಯವರಲ್ಲೂ ಪುರಾಣ ಪುರುಷರ ಆದರ್ಶಗಳನ್ನು ಪಾಲಿಸುವ ಮನಸ್ಥಿತಿಯನ್ನು ಬೆಳೆಸಬಹುದಾಗಿದೆ’ ಎಂದು ಮೂಡಬಿದ್ರಿ ಆಳ್ವಾಸ್...
ತುಳುನಾಡು

ನಾಡಿನ ಸಂಸ್ಕೃತಿ ಉಳಿಸುವಲ್ಲಿ ಕಟೀಲು ಕ್ಷೇತ್ರದ ಪಾತ್ರ ಅನನ್ಯ: ಸಚಿವ ಯು. ಟಿ. ಖಾದರ್ (೨೬ನೇ ವರ್ಷದ ಕೀರ್ತಿಶೇಷ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ)

Mumbai News Desk
ವರದಿ: ದಿನೇಶ್ ಕುಲಾಲ್ | ಚಿತ್ರ: ಭಾಸ್ಕರ್ ಕಾಂಚನ್ ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾ ಭವನದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಸಂಸ್ಮರಣಾ ಸಮಿತಿ ಮುಂಬೈ-ಯುಎಇ ಪರವಾಗಿ, ಪದ್ಮನಾಭ...
ತುಳುನಾಡು

ಪಡುಬಿದ್ರಿಯಲ್ಲಿ ಸೆರಾಕೇರ್ ವತಿಯಿಂದ ಸಡಗರದ ‘ಆಟಿದೊಂಜಿ ದಿನ’

Mumbai News Desk
ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು: ಪ್ರಬೋಧ್ ಚಂದ್ರ ಹೆಜಮಾಡಿ ಪಡುಬಿದ್ರಿ: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಹಿರಿಯರ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ‘ಆಟಿದೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ...
ತುಳುನಾಡು

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ

Mumbai News Desk
ವಲಯಾಧ್ಯಕ್ಷರ ಅಧಿಕೃತ ಭೇಟಿ ಹಾಗೂ ‘ಆಟಿದ ತಮ್ಮನ’ ತುಳು ಪಾರಂಪರಿಕ ಆಚರಣೆ ಕಾಪು: ಜೇಸಿಐ ವಲಯ 15ರ ಘಟಕಗಳಲ್ಲಿ ಒಂದಾಗಿರುವ ಜೇಸಿಐ ಕಾಪು ಘಟಕದ ವಲಯಾಧ್ಯಕ್ಷರ ಅಧಿಕೃತ ಭೇಟಿಯ ಅಂಗವಾಗಿ, ಜೇಸಿಐ ಕಾಪು ಘಟಕ...