ಯಕ್ಷಗಾನ ಯುವಮನಸುಗಳಿಗೂ ಆಪ್ತವಾಗಲು ಪಟ್ಲರ ಶ್ರಮ ಕಾರಣ“ -ನಾಡೋಜ ಜಿ.ಶಂಕರ್* ಚಿತ್ರ ವರದಿ : ದಿನೇಶ್ ಕುಲಾಲ್ ಮಂಗಳೂರು ಜೂ1. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮದ ರಾಷ್ಟ್ರೀಯ...
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು, ಅದರ ಜೊತೆ ಜೀವನದಲ್ಲೂ ಯಶಸ್ಸುಗಳಿಸಬೇಕು, ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಲ್ಕಿ ಸೀಮೆ ಅರಮನೆ, ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿಧ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ...
ವಿದ್ಯಾವಂತ ಯುವಜನರೇ ಸಮಾಜದ ಮುಂದಿನ ಬಲು ದೊಡ್ಡ ಅಸ್ತಿ – ವಿನಯ್ ಕುಮಾರ್ ಸೊರಕೆಮೂಳೂರು ದಿ.ಸುಂದರ ಪೂಜಾರಿ ಅವರ ಪುಣ್ಯ ಸ್ಮರಣೆಯಲ್ಲಿ ರಚಿಸಲ್ಪಟ್ಟ ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ನ ಉದ್ಘಾಟನೆ ಮತ್ತು ಪ್ರಥಮ...
ಮೂಲ್ಕಿ ಒಂಬತ್ತು ಮಾಗಣೆಯ ಅಧಿದೇವತೆ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಪರಮೇಶ್ವರಿ ದೇವಸ್ಥಾನದ ಜಾತ್ರಾಬ್ರಹ್ಮ ರಥೋತ್ಸವದಂದು ನಡೆದ ಬ್ರಹ್ಮರಥದ ಅವಘಡದ ಹಿನ್ನೆಲೆ ಕ್ಷೇತ್ರದಲ್ಲಿ ದೈವಜ್ಞರಾದ ವಳಕ್ಕುಂಜ ಮುರಳಿಕೃಷ್ಣ ಶರ್ಮ ಅವರ ನೇತೃತ್ವದಲ್ಲಿಅಷ್ಟಮಂಗಳ ಪ್ರಕ್ರಿಯೆಗೆ ಬುಧವಾರ ಮುಂಜಾನೆ...
. ಕುಲಾಲ ಸಮುದಾಯವನ್ನು ಒಗ್ಗೂಡಿಸುವ ಕಾರ್ಯ ಕ್ಷೇತ್ರದ ಮೂಲಕ ನಡೆಯುತ್ತಿದೆ – ಮಾಣಿಲ ಶ್ರೀ ಚಿತ್ರ ವರದಿ : ದಿನೇಶ್ ಕುಲಾಲ್ . ಮಂಗಳೂರು : ನಾವು ಕೈಗೊಳ್ಳುವ ಯಾವುದೇ ಕಾರ್ಯವು ದೇವರು ನಡೆಸಿಯಾರು...
ಮುಂಬಯಿ : ಗರ್ಭಗುಡಿಯಿಂದ ಉತ್ಸವ ಸಂದರ್ಭದಲ್ಲಿ ದೇವರು ಹೊರಬಂದು ಪೂಜೆ ಸ್ವೀಕರಿಸಿ ಭಕ್ತರನ್ನು ಆಶೀರ್ವದಿಸುವುದು ಸಾಮಾನ್ಯ. ಆದರೆ ಕಟೀಲಿನ ಮಾತೆ ಯಕ್ಷಗಾನದ ಮೂಲಕ ಭಕ್ತರ ಮನೆಗೆ ಬಂದು ಸೇವೆ ಸ್ವೀಕರಿಸಿ ಹೋಗುತ್ತಾಳೆ ಎಂಬ ನಂಬಿಕೆ....
ಪ್ರತಿಷ್ಠಾನದ ಕಾರ್ಯದಿಂದ ಸಮಾಜ ಒಗ್ಗಟ್ಟು : ಮಾಣಿಲ ಶ್ರೀ ಒಗ್ಗಟ್ಟು ಸಮಾಜದ ಶಕ್ತಿಿ. ಅಂತೆಯೇ ಕುಲಾಲ ಸಮುದಾಯ ಕೂಡ ಒಗ್ಗಟ್ಟಿಿನಿಂದ ಮುನ್ನಡೆದು ಬೆಳೆಯಬೇಕು ಎಂದು ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಾಮೀಜಿ ಹೇಳಿದ್ದಾಾರೆ....
ಮೂಲ್ಕಿ ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮವು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಮಾರ್ಚ್ 28 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ನರ್ತಕ ಕಿಟ್ಟ...
ಮುಂಬೈಯ ದಾನಿ ಕೆ.ಸದಾಶಿವ ಶೆಟ್ಟಿ ಕೊಡುಗೆಯ ರಾಜಗೋಪುರ, ರಾಜಾಂಗಣ ಲೋಕಾರ್ಪಣೆ. ಚಿತ್ರ ವರದಿ: ದಿನೇಶ್ ಕುಲಾಲ್ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಗೆ ಸಜ್ಜುಗೊಂಡಿರುವ ಕಾಸರಗೋಡಿನ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ...