32 C
Mumbai
March 7, 2026
Mumbai News Kannada

Category : ತುಳುನಾಡು

ತುಳುನಾಡು

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್‌ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್...
ತುಳುನಾಡು

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk
ಮುಂಬರುವ ಪರ್ಯಾಯ ಮಹೋತ್ಸವದ ಸಿದ್ಧತೆಗಳ ಭಾಗವಾಗಿ, ಉಡುಪಿಯಲ್ಲಿ ಭಾನುವಾರ ಸಾಂಪ್ರದಾಯಿಕ ಧಾನ್ಯ ಮುಹೂರ್ತ (ಧಾನ್ಯ ಸಂಗ್ರಹದ ಶುಭ ಆರಂಭ) ನಡೆಯಿತು. ಶ್ರೀ ಶೀರೂರು ಮಠದ ಶ್ರೀಗಳು ಉಡುಪಿ ಶ್ರೀಕೃಷ್ಣ ದೇವಸ್ಥಾನದ ಆಡಳಿತಕ್ಕೆ ಪೀಠಾರೋಹಣವನ್ನು ಸೂಚಿಸುವ...
ತುಳುನಾಡು

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk
ಉಪ್ಪುರು ಉಗ್ಗೇಲ್ ಬೆಟ್ಟು ನಿವಾಸಿ ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ 10/12/2025 ರಂದು ಮುಂಜಾನೆ ಸುಮಾರು 4:00 ಗಂಟೆಗೆ 4 ಮಂದಿ ಮನೆಗೆ ಬಂದು ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ,...
ತುಳುನಾಡು

ಮೂಲ್ಕಿ : ಕೊಳಚಿ ಕಂಬಳ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲನ್ಯಾಸ

Mumbai News Desk
ಕೊಳಚಿಕಂಬಳ ಬಸವ ಮರಕಾಲ ಕುಟುಂಬಿಕರು ಮತ್ತು ಬಪ್ಪನಾಡು ಮೊಗವೀರ ಮಹಾಸಭಾದ ಕೊಳಚಿಕಂಬಳದಲ್ಲಿರುವ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ(ಡಿ. 12) ಶಿಲನ್ಯಾಸ ನೆರವೇರಿಸಲಾಯಿತು.ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ...
ತುಳುನಾಡು

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ

Mumbai News Desk
ಮುಲ್ಕಿ ಸೀಮೆಯ ಅರಸು ಕಂಬಳದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತೀ ವರ್ಷ ಕೊಡಮಾಡುವ ಅರಸು ಪ್ರಶಸ್ತಿ 2025 ಪ್ರಕಟವಾಗಿದೆ. ಮುಲ್ಕಿ ಸೀಮೆಯ 9 ಮಾಗಣೆಯ ಸಾಧಕರು ಮತ್ತು ಕೂಟದವರನ್ನು ಗುರುತಿಸಿ ಮುಲ್ಕಿ...
ತುಳುನಾಡು

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk
ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ದತ್ತ ಜಯಂತ್ಯುತ್ಸವ, ಶ್ರೀ ದತ್ತ ಮಹಾಯಾಗ ಸಪ್ತಾಹ, ಶ್ರೀ ದತ್ತ ಕೋಟಿ ನಾಮಜಪಯಜ್ಞ ಸಮಾಪ್ತಿ ಮತ್ತು ಶ್ರೀ ಗುರುದೇವದತ್ತ ಲಕ್ಷದೀಪಾವಳಿಯ ಧರ್ಮಸಭೆಯಲ್ಲಿ ಪೂಜ್ಯ ಒಡಿಯೂರು ಶ್ರೀಗಳಿಂದ ಅನುಗ್ರಹ ಸಂದೇಶ...
ತುಳುನಾಡು

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk
​ಮೂಲ್ಕಿ ಕೀರ್ತಿಶೇಷರ ಕುರಿತ ಕೃತಿ ಅಭಿನಂದನೀಯ – ಇನಾಯತ್ ಆಲಿ ​ಮೂಲ್ಕಿಯ ಹೊಸ ಅಂಗಣ ಪ್ರಕಟಣಾಲಯವು ಪ್ರಕಟಿಸಿದ, ಜಾನಪದ ಲೇಖಕ ಹಾಗೂ ಸಂಘಟಕ ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ 22ನೇ ಕೃತಿ “ಮೂಲ್ಕಿಯ ಕೀರ್ತಿಶೇಷ...
ತುಳುನಾಡು

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk
​ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದ **’ಧಾನ್ಯಲಕ್ಷ್ಮೀ ಕೃಷಿ ಯೋಜನೆ’**ಯಡಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಭತ್ತವನ್ನು ಕೊಯ್ಲು ಮಾಡುವ ವಾರ್ಷಿಕ “ಕೊಯ್ಲು ಉತ್ಸವವು” ದಿನಾಂಕ 16.11.2025ರಂದು ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ...
ತುಳುನಾಡು

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಲಕ್ಷದೀಪೋತ್ಸವ

Mumbai News Desk
​ಮೂಲ್ಕಿ ಸೀಮೆಯ 9 ಮಾಗಣೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 9 ಮಾಗಣೆಯ ಭಕ್ತ ವೃಂದದ ಸಹಕಾರದಿಂದ ನ.19ರ, ಬುಧವಾರ ಲಕ್ಷ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಅಂದು ಸೂಕ್ತ ಹೋಮ, ಲಕ್ಷ ಕುಂಕುಮರ್ಚನೆ,...
ತುಳುನಾಡು

ಬನ್ನಂಜೆ ಬಿಲ್ಲವರ ಸೇವಾ ಸಂಘ: ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ.

Mumbai News Desk
ಉಡುಪಿ: ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ...