ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ
ಕರಾವಳಿಯ ಬಹುತೇಕ ದೈವಜ್ಞರು, ಜ್ಯೋತಿಷಿಗಳಿಗೆ ಗುರುಗಳಾಗಿ ಪ್ರಸಿದ್ಧರಾಗಿರುವ ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ ಅವರು ರವಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇಗುಲದ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭ...