ಯುವವಾಹಿನಿ ಮೂಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ
ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಭವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಶ್ರೀ ಬಪ್ಪನಾಡು ಸೌಹಾರ್ದ ಸಹಕಾರಿ...

