July 24, 2026
Mumbai News Kannada

Category : ತುಳುನಾಡು

ತುಳುನಾಡು

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧನ್ಯೋತ್ಸವ ಕಾರ್ಯಕ್ರಮ

Mumbai News Desk
​ಸಸಿಹಿತ್ಲು: ಇಲ್ಲಿನ ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಅಂಗವಾಗಿ ‘ಧನ್ಯೋತ್ಸವ’ ಕಾರ್ಯಕ್ರಮವು ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ​ಬ್ರಹ್ಮಕಲಶೋತ್ಸವದ ವಿಶೇಷ ಸಂದರ್ಭದಲ್ಲಿ ದೇವಿಗೆ ವಿವಿಧ ಪೂಜಾ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಧನ್ಯೋತ್ಸವದ ದಿನ...
ತುಳುನಾಡು

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk
ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆಯವರ ಆದೇಶದ ಮೇರೆಗೆ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್ ಅವರ ಶಿಫಾರಸ್ಸಿನಂತೆ...
ತುಳುನಾಡು

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk
​ಹರಿಶ್ಚಂದ್ರ ಎ. ಸಾಲಿಯಾನ್‌ರವರು ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರ ತುಳು ಮತ್ತು ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ‘ಹೊಸ ಅಂಗಣ’ ಮಾಸ ಪತ್ರಿಕೆಯನ್ನು ಆರಂಭಿಸಿ 10 ವರ್ಷಗಳ ಕಾಲ ಯಶಸ್ವಿಯಾಗಿ ನಡೆಸುತ್ತಾ, ಲೇಖಕರಿಗೆ...
ತುಳುನಾಡು

ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ

Mumbai News Desk
   ಎಲ್ಲಾ ಸಮಾಜಗಳು ಜೊತೆಯಾಗಿ ತೀಯಾ ಸಮಾಜದ ನೇತೃತ್ವದ ದೇವಸ್ಥಾನದಲ್ಲಿ ಭಾಗಿಯಾಗಿ ಸಾಮರಸ್ಯ ಮೆರೆದಿದ್ದಾರೆ  – ನಳಿನ್ ಕುಮಾರ್ ಕಟೀಲ್ ಮುಂಬಯಿ :  ನಾನು ನೂರಾರು ಕಡೆ ಬ್ರಹ್ಮಕಲಶೋತ್ಸವದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ಹೊಂದಿದ್ದೆ. ಆದರೆ...
ತುಳುನಾಡು

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk
ಕ್ಷೇತ್ರದ ಭಗವತ್ಭಕ್ತರಿಗೆ ಸಕಲ ಸೌಲಭ್ಯ ನೀಡಲು ಸರ್ವ ಪ್ರಯತ್ನ – ವೇದಪ್ರಕಾಶ್ ಎಂ. ಶ್ರಿಯಾನ್  ಮುಂಬಯಿ  : ಸಸಿಹಿತ್ಲು ಶ್ರೀ ಭಗವತೀ ಮಾತೆಯ ಪಾದ ಚರಣದಲ್ಲಿ ಜನಿಸಿ ಬೆಳೆದವ ನಾನು. ಮಾತೆ ಭಗವತಿಯ ಅಪ್ಪಣೆಯಂತೆ ನನಗೆ ಜನ್ಮ ನೀಡಿದ ತಾಯಿ ಮಾತೆಯೆ ಸಂದೇಶದಂತೆ...
ತುಳುನಾಡು

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವ; ಶುಭಾರಂಭ

Mumbai News Desk
ಭಕ್ತರಿಂದ  ನಿರೀಕ್ಷೆಗೂ ಮೀರಿ ಭಗವತೀ ಮಾತೆಗೆ ಶ್ರಮದಾನ ನಡೆದಿದೆ – ಚಂದ್ರಶೇಖರ ಬೆಳ್ಚಡ ಮಂಗಳೂರು : ಸಸಿಹಿತ್ಲು ಶ್ರೀ ಭಗವತೀ ಮಾತೆಯ ಸೇವೆ ಮಾಡುವ ಅವಕಾಶ ದೊರೆತ ಬಳಿಕ ಕೇವಲ ಕೆಲವೇ ತಿಂಗಳ ಅವಧಿಯಲ್ಲಿ...
ತುಳುನಾಡು

ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ‘ಭಾರತ್ ಬ್ಯಾಂಕ್’: ಬೆಳ್ತಂಗಡಿಯ ಸುಸಜ್ಜಿತ ಕಟ್ಟಡದಲ್ಲಿ ಶಾಖೆ ಕಾರ್ಯಾರಂಭ.

Mumbai News Desk
ಭಾರತ್ ಬ್ಯಾಂಕ್ ಇದರ ಸ್ಥಳಾಂತರಗೊಂಡ ಬೆಳ್ತಂಗಡಿ (ಉಜಿರೆ) ಶಾಖೆ ಮತ್ತು ಎಟಿಎಂ ಕೇಂದ್ರವನ್ನು ಬೆಳ್ತಂಗಡಿಯ ಮುಖ್ಯ ರಸ್ತೆಯಲ್ಲಿರುವ ಗುರುಸಾನಿಧ್ಯ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಸೋಮವಾರ (ಮಾ. 3) ಲೋಕಾರ್ಪಣೆಗೊಳಿಸಲಾಯಿತು. ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ...
ತುಳುನಾಡು

ಕೊಂಡೆವೂರು ಮಠದಲ್ಲಿ ಪ್ರತಿಷ್ಠಾವರ್ಧಂತಿ, ನವಚಂಡಿಕಾ ಯಾಗ . ಧಾರ್ಮಿಕ ಸಭೆ.

Mumbai News Desk
ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಶ್ರೀ ಗಾಯತ್ರೀ ದೇವಿಯ ಭಗವಾನ್‌ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ,  “ನವಚಂಡಿಕಾ ಯಾಗ“ ವೇದಮಾತೆ ಶ್ರೀ ಗಾಯತ್ರೀ ದೇವಿಯ ಗರ್ಭಗೃಹದ ಜೀರ್ಣೋದ್ದಾರಕ್ಕೆ ನಿಧಿ...
ತುಳುನಾಡು

ಉಡುಪಿ ಕಂಬಳ ಶಂಕುಸ್ಥಾಪನೆ: ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರು, ಶಾಸಕರು ಸೇರಿ 37 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Mumbai News Desk
ಉಡುಪಿಯ 80 ಬಡಗುಬೆಟ್ಟು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಜಿಲ್ಲಾಡಳಿತದ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ‘ಉಡುಪಿ ಕಂಬಳ’ದ ಶಂಕುಸ್ಥಾಪನೆ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ಸಂಸದರು ಮತ್ತು ಹಲವು ಶಾಸಕರು ಸೇರಿದಂತೆ ಒಟ್ಟು...
ತುಳುನಾಡು

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk
ಜಯಶ್ರೀಕೃಷ್ಣ ಪರಸರ ಪ್ರೇಮಿ ಜಿಲ್ಲಾ ಸಮಿತಿಯು ( NGO ) ಉಡುಪಿಯ ಇಂದ್ರಾಣಿ ನದಿ ಮಾಲಿನ್ಯದ ಕುರಿತು ಮುನಿಸಿಪಲ್ ಕಮಿಷನರ್ ಮತ್ತು ಸಂಬಂಧಿತ ಅಧಿಕಾರಿಗಳಿಗೆ ತುರ್ತು ಮನವಿ ಸಲ್ಲಿಸಿ, ಇಂದ್ರಾಣಿ ನದಿಯ ಮಾಲಿನ್ಯ ನಿವಾರಣೆಗೆ...