ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ಕ್ಕೆ ಚಾಲನೆ
ಕಾಪು: ಇಲ್ಲಿನ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಪುನಃ ಪ್ರತಿಷ್ಠೆಯ ಪ್ರಥಮ ವರ್ಷದ ವರ್ಧಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ‘ಮಾತೃ ವೈಭವ’ ಧಾರ್ಮಿಕ...

