ಸೆ.6: ಮೀರಾ ರೋಡ್‌ನಲ್ಲಿ ಶ್ರೀ ನಾರಾಯಣ ಗುರುಗಳ 172 ನೇ ಜನ್ಮ ದಿನಾಚರಣೆ ಹಾಗೂ ನಾರಾಯಣ ಗುರು ಭಜನಾ ಮಂಡಲ್ ಮೀರಾ ರೋಡ್ ಘಟಕದ ಉದ್ಘಾಟನೆ
ಜಯ ಸಿ ಸುವರ್ಣ ಅಭಿಮಾನಿಗಳು, ಮುಂಬಯಿ ಬಿಲ್ಲವರು, ಮತ್ತು ಶ್ರೀ ನಾರಾಯಣ ಗುರು ಭಜನಾ ಮಂಡಲ್ (ರಿ) ಮುಂಬಯಿ ಇವರ ಜಂಟಿ ಆಶ್ರಯದಲ್ಲಿ, ಮೀರಾ ರೋಡ್‌ನ ಜಯ ಸಿ ಸುವರ್ಣ ಅಭಿಮಾನಿಗಳು ಹಾಗೂ ಮೀರಾ...

