ಜ 5, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ, 42 ವರ್ಷದ ಮಹಾಪೂಜೆ ಇರುಮುಡಿ ಸೇವೆ
ಮುಂಬಯಿ ಡಿ. 29: ಒಂದು ಕಾಲದಲ್ಲಿ ಮುಂಬಯಿ ಕೋಟೆ ಎಂದು ಪ್ರಸಿದ್ದಿ ಪಡೆದ ಮುಂಬಯಿ ಫೋರ್ಟ್ ಇಲ್ಲಿ ಹೋಟೆಲ್ ಉಡುಪಿಯ ಎದುರುಗಡೆ ವಾಡಿಯ ಬಿಲ್ಡಿಂಗ್ ನಲ್ಲಿ ದಿ. ಎ.ಬಿ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಶ್ರೀ ಅಯ್ಯಪ್ಪ ಸೇವಾ...