September 6, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk
ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ...
ಪ್ರಕಟಣೆ

ಮೇ 30ರಂದು ಮಲಾಡ್ ಪೂರ್ವದ ಉತ್ಕರ್ಷ ಶಾಲಾ ಮೈದಾನದಲ್ಲಿ ಸ್ವಾಮಿ ಕೊರಗಜ್ಜ ನೇಮೋತ್ಸವ

Mumbai News Desk
​ಮುಂಬಯಿ, ಮೇ 30: ಧಾರ್ಮಿಕ ಮತ್ತು ಸಾಮಾಜಿಕ ಸೇವಾಕರ್ತರಾದ, ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ನವೀನ್ ಅಂಚನ್ ಅವರ ನೇತೃತ್ವದಲ್ಲಿ, ತುಳು-ಕನ್ನಡಿಗರ ಒಕ್ಕೂಟವಾದ ‘ಸ್ವಾಮಿ ಕೊರಗಜ್ಜ ನೇಮೋತ್ಸವ ಸಮಿತಿ ಮಲಾಡ್’ ಇದರ ವತಿಯಿಂದ ಮೇ...
ಪ್ರಕಟಣೆ

ಮೂಲ್ಕಿ : ಮೇ. 3ರಂದು ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ನುಡಿಮುತ್ತು’ ಕೃತಿ ಬಿಡುಗಡೆ ಸಮಾರಂಭ

Mumbai News Desk
ಹೊಸ ಅಂಗಣ ಪ್ರಕಟನಾಲಯ, ಮೂಲ್ಕಿ ಇದರ ವತಿಯಿಂದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರ 23ನೇ ಕೃತಿಯಾದ ‘ನುಡಿಮುತ್ತು’ ಪುಸ್ತಕ ಬಿಡುಗಡೆ ಸಮಾರಂಭವು 2026ರ ಜೂನ್ 3ರ ಬುಧವಾರದಂದು ಸಂಜೆ 4:00 ಗಂಟೆಗೆ ಮೂಲ್ಕಿಯ ಪುನರೂರು...
ಪ್ರಕಟಣೆ

ನಾಳೆ (ಮೇ. 29) ಮೂಡಬಿದ್ರೆ ಪುತ್ತಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಥಮ ಪ್ರತಿಷ್ಠಾ ವರ್ಧಂತಿ ಉತ್ಸವ

Mumbai News Desk
ಮೂಡಬಿದ್ರೆಯ ಪುತ್ತಿಗೆಯಲ್ಲಿ ಅತ್ಯಂತ ಶ್ರದ್ಧಾಕೇಂದ್ರವಾಗಿ ಕಂಗೊಳಿಸುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಥಮ ಪ್ರತಿಷ್ಠಾ ದಿನೋತ್ಸವವು ಮೇ 29, 2026ರ ಶುಕ್ರವಾರದಂದು ಅತ್ಯಂತ ಸಡಗರ ಹಾಗೂ ವೈಭವದಿಂದ ನೆರವೇರಲಿದ್ದು, ಕ್ಷೇತ್ರದಲ್ಲೀಗ ಭಕ್ತಿಭಾವದ ತೇರು ಸಜ್ಜಾಗಿದೆ....
ಪ್ರಕಟಣೆ

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk
ಕಳೆದ ಐದು ವರ್ಷಗಳಿಂದ ಬೆಂಗಳೂರಿನ ಸಾಫ್ಟ್‌ವೇರ್‌ ಕಂಪೆನಿಯೊಂದಲ್ಲಿ ಕ್ವಾಲಿಟಿ ಎನಲಿಸ್ಟರಾಗಿ ದುಡಿಯತ್ತಿರುವ ಕುಮಾರಿ ಲಿಖಿತಾ ರತ್ನಾಕರ ಕರ್ಕೇರರಿಗೆ ಕಛೇರಿಯ ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆಯೂ ಬಿಡುವು ಮಾಡಿಕೊಂಡು ಭರತನಾಟ್ಯ ಕಲಿಯಬೇಕೆಂಬ ಹಂಬಲವಿತ್ತು. ಅದಕ್ಕಾಗಿಯೇ ಅವರು...
ಪ್ರಕಟಣೆ

ಉಡುಪಿ : ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದಿಂದ ಮೇ 24 ರಂದು ಭವ್ಯ ‘ಯುವ ಸಮ್ಮಿಲನ’ ಕಾರ್ಯಕ್ರಮ

Mumbai News Desk
ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದ ವತಿಯಿಂದ ಇದೇ ಬರುವ ಮೇ 24ರ ಭಾನುವಾರದಂದು ಭವ್ಯ “ಯುವ ಸಮ್ಮಿಲನ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತೀಯಾ ಸಮಾಜದ ಯುವ ಶಕ್ತಿಯನ್ನು ಒಗ್ಗೂಡಿಸುವ ಮತ್ತು ಪ್ರೋತ್ಸಾಹಿಸುವ ಉದ್ದೇಶದಿಂದ...
ಪ್ರಕಟಣೆ

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk
ಮುಂಬಯಿಯ ಪತ್ರಕರ್ತ ಸುಭಾಷ್ ಶಿರಿಯ ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ಬೆಂಗಳೂರು, ಇದರ ಸಹಯೋಗದಲ್ಲಿ...
ಪ್ರಕಟಣೆ

ಐತಿಹಾಸಿಕ ಕಾಪು ಪಿಲಿ ಕೋಲ: ಮೇ 16 ರಂದು ಕರಾವಳಿಯ ವಿಶಿಷ್ಟ ಪ್ರಕೃತಿ ಆರಾಧನೆ

Mumbai News Desk
ಉಡುಪಿ ಜಿಲ್ಲೆಯ ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಮುಗ್ಗೇರ್ಕಳ ಹುಲಿ ಚಾಮುಂಡಿ ದೇವಸ್ಥಾನದಲ್ಲಿ ಅತ್ಯಂತ ಅಪರೂಪದ ಹಾಗೂ ಸಾಂಪ್ರದಾಯಿಕ ಆಚರಣೆಯಾದ ‘ಕಾಪು ಪಿಲಿ ಕೋಲ’ವು ಇದೇ ಬರುವ ಮೇ 16, 2026ರ ಶನಿವಾರದಂದು...
ಪ್ರಕಟಣೆ

ಮೇ 12 :ರವಿನಾಥ್ ಶೆಟ್ಟಿ ತೋನ್ಸೆ ನೇತೃತ್ವದಲ್ಲಿ ಗುಜರಾತ್ ಭರೂಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ. 

Mumbai News Desk
  ಗುಜರಾತ್‌ನ ಭರೂಚ್ ಜಿಲ್ಲೆಯ ಝಗಾಡಿಯಾ ಬಳಿ ಇರುವ ಶ್ರೀ ಗುಮನ್ ದೇವ್ ಮಂದಿರವು ಅತ್ಯಂತ ಪ್ರಸಿದ್ಧವಾದ ದೇವಸ್ಥಾನವಾಗಿದೆ.  ಗುಜರಾತ್‌ನ ಭರೂಚ್‌ನಿಂದ ಝಗಾಡಿಯಾಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಈ ದೇವಸ್ಥಾನವಿದೆ. ಈ ದೇವಾಲಯವು ಸುಮಾರು...
ಪ್ರಕಟಣೆ

ಉಳ್ಳಾಲದಲ್ಲಿ ಅದ್ದೂರಿ ಗಾಣಿಗ ಭವನ ಲೋಕಾರ್ಪಣೆ: ಮೇ 10ರಂದು ಸಮುದಾಯದ ಐತಿಹಾಸಿಕ ಕ್ಷಣ

Mumbai News Desk
ಉಳ್ಳಾಲದ ಗಾಣಿಗರ ಸಮುದಾಯದ ಬಹುದಿನಗಳ ಕನಸಾದ ಸುಸಜ್ಜಿತ ‘ಗಾಣಿಗ ಭವನ’ವು ಇದೀಗ ಲೋಕಾರ್ಪಣೆಗೆ ಸಿದ್ಧಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಉಳ್ಳಾಲದ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಬಳಿ ಮೇ 10ರಂದು ಅದ್ಧೂರಿಯಾಗಿ ಜರುಗಲಿದೆ. ಗಾಣಿಗರ ಸಮುದಾಯದ...