September 6, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ ಪಡುತೋನ್ಸೆ, ಹೂಡೆ : ಎ. 18,19ರಂದು ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk
ಉಡುಪಿ ಜಿಲ್ಲೆಯ ಹೂಡೆಯ ಪಡುತೋನ್ಸೆಯಲ್ಲಿರುವ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮಂದಿರದಲ್ಲಿ ವಾರ್ಷಿಕ ಭಜನಾ ಮಂಗಳೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಇದೇ ಏಪ್ರಿಲ್ 18 ಮತ್ತು...
ಪ್ರಕಟಣೆ

ಬೆಂಗ್ರೆಯಲ್ಲಿ ಭಕ್ತಿ-ಸಂಸ್ಕೃತಿಯ ಸಂಗಮ: ಶ್ರೀ ವೀರಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಹಾಗೂ ಶ್ರೀ ಪಟ್ಟಾಭಿರಾಮ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Mumbai News Desk
ಮಂಗಳೂರಿನ ಬೆಂಗ್ರೆ ಎಂಬ ಸುಂದರ ಕರಾವಳಿ ಗ್ರಾಮದಲ್ಲಿ ಸಾಂಸ್ಕೃತಿಕ ಪರಂಪರೆಯ ಕೇಂದ್ರವಾಗಿರುವ ಶ್ರೀ ವೀರಭಾರತಿ ವ್ಯಾಯಾಮ ಶಾಲೆಯು ತನ್ನ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ಈ ಐತಿಹಾಸಿಕ ಸಂದರ್ಭದಲ್ಲಿ ಶ್ರೀ ಪಟ್ಟಾಭಿ ರಾಮಚಂದ್ರ ದೇವರ ನೂತನ ದೇವಾಲಯದ...
ಪ್ರಕಟಣೆ

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk
=============ಮುಂಬಯಿ ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏಪ್ರಿಲ್ 14ರ ಮಂಗಳವಾರದಂದು ಸಂಕ್ರಮಣ ಪೂಜೆ, ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಸೇವೆ,ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಗ್ರಂಥ...
ಪ್ರಕಟಣೆ

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk
​ಭಯಂದರ್: ಭಾಯಂದರ್ ಪೂರ್ವದ ಎಸ್.ವಿ. ರೋಡ್, ನರೇಶ್ ಸ್ಟೀಲ್ ಸಮೀಪದ ನ್ಯೂ ಕೃಷ್ಣ ಪ್ಯಾಲೇಸ್ ಬಳಿ ಇರುವ ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆಯು ಏಪ್ರಿಲ್ 12ರ ಭಾನುವಾರ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ....
ಪ್ರಕಟಣೆ

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)

Mumbai News Desk
​ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್, ಕೇತುವಾಡಿಯ ಜಾನ್ ಕಂಪೌಂಡ್‌ನಲ್ಲಿ ನೆಲೆಸಿರುವ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರಲಾಗುತ್ತಿರುವ ಸತ್ಯದೇವತೆ, ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಗಗ್ಗರ ಸೇವೆ (ಕೋಲ) ಏಪ್ರಿಲ್...
ಪ್ರಕಟಣೆ

ಎ. 12ರಂದು ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸಮ್ಮಾನ

Mumbai News Desk
​ಮುಂಬಯಿ, ಎ. 10: ಶ್ರೀ ರಾಮಾಭಿವಂದ್ಯ ಯಕ್ಷಸೇವಾ ಬಳಗ ಮುಂಬಯಿ ವತಿಯಿಂದ ಹಾಗೂ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಯುಕ್ತ ಆಯೋಜನೆಯಲ್ಲಿ, ಪ್ರಭು ಶ್ರೀ ರಾಮಚಂದ್ರದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ...
ಪ್ರಕಟಣೆ

ಎ. 11, ವಿದ್ಯಾದಾಯಿನಿ ಸಭಾ ಮುಂಬಯಿ ಮತ್ತು ತುಳು ಧಾರ್ಮಿಕ ಸಂಶೋಧನಾ ಕೇಂದ್ರ ಪೇರೂರು ಇದರ ಜಂಟಿ ಆಯೋಜಕತ್ವದಲ್ಲಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ.

Mumbai News Desk
​ಮುಂಬಯಿ, ಎ 2: ಪೇರೂರು ತುಳು ಧಾರ್ಮಿಕ ಸಂಶೋಧನಾ ಕೇಂದ್ರದ ವತಿಯಿಂದ ಪ್ರತೀ ವರ್ಷ (ದಿವಂಗತರಾದ ಪೇರೂರು ರುಕ್ಕು ಪೂಜಾರ್ದಿ, ಪೇರೂರು ಬಾಗಿ ಪೂಜಾರ್ದಿ, ಪೇರೂರು ಲೆಚ್ಚು ಪೂಜಾರ್ದಿ ಸ್ಮರಣಾರ್ಥ) ಕೊಡಮಾಡುವ ಸಾವಿತ್ರಿಬಾಯಿ ಫುಲೆ...
ಪ್ರಕಟಣೆ

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನ: ಏಪ್ರಿಲ್ 10 ಮತ್ತು 11 ರಂದು ವರ್ಧಂತಿ ಪಲ್ಲಕ್ಕಿ ಉತ್ಸವ, ನೇಮೋತ್ಸವ

Mumbai News Desk
​ಮುಂಬಯಿ: ಮುಂಬಯಿಯ ಉಪನಗರವಾದ ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ತುಳುವರು ಮತ್ತು ಕನ್ನಡಿಗರು ನೆಲೆಸಿದ್ದಾರೆ. ಇಲ್ಲಿನ ತುಳು-ಕನ್ನಡಿಗರು ನಿರ್ಮಿಸಿರುವ ದೇವಸ್ಥಾನಗಳು, ಧಾರ್ಮಿಕ ಹಾಗೂ ಸಾಮಾಜಿಕ ಸಂಸ್ಥೆಗಳು ಸ್ಥಳೀಯರಿಗೆ ಪ್ರೇರಣಾ ಶಕ್ತಿಯಾಗಿವೆ....
ಪ್ರಕಟಣೆ

ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಭಾಯಂದರ್ ಪೂರ್ವ : ಎ. 12ರಂದು ವಾರ್ಷಿಕ ಶ್ರೀ ಮಹಾದೇವಿ ಮಹಾಪೂಜೆ

Mumbai News Desk
ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ,ಭಾಯಂದರ್ ಇದರ ವತಿಯಿಂದ ವಾರ್ಷಿಕ ‘ಶ್ರೀ ಮಹಾದೇವಿ ಮಹಾಪೂಜೆ’ಯು ಏಪ್ರಿಲ್ 12, 2026ರ ಭಾನುವಾರದಂದು ಭಾಯಂದರ್ ಪೂರ್ವದ ಎಸ್.ವಿ. ರೋಡ್‌ನಲ್ಲಿರುವ ನವಘರ್ ಕ್ರಾಸ್ ಹತ್ತಿರದ ನ್ಯೂ ಕೃಷ್ಣ ಪ್ಯಾಲೇಸ್...
ಪ್ರಕಟಣೆ

ಶ್ರೀ ನಾಗಬ್ರಹ್ಮ ಕ್ಷೇತ್ರ ಪುತ್ರನ್ ಆದಿ ಮೂಲಸ್ಥಾನ ಗೋಂಟು, ಮುಲ್ಕಿ : ಎ. 22ರಿಂದ ಎ. 26ರ ತನಕ ಬ್ರಹ್ಮ ಕಲಶೋತ್ಸವ ಮತ್ತು ವರ್ಧಂತ್ಯೋತ್ಸವ

Mumbai News Desk
ಮೂಲ್ಕಿಯ ಬೆಳ್ಳಾಯರು ಗ್ರಾಮದ ಗೊಂಟು ಎಂಬಲ್ಲಿರುವ ಶ್ರೀ ನಾಗಬ್ರಹ್ಮ ಕ್ಷೇತ್ರ ಪುತ್ರನ್ ಆದಿ ಮೂಲಸ್ಥಾನದಲ್ಲಿ ಮುಂಬರುವ ಏಪ್ರಿಲ್ 22ರಿಂದ 26ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವರ್ಧಂತ್ಯುತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ.ಈ ಪುಣ್ಯ ಕಾರ್ಯಕ್ರಮದ ಅಂಗವಾಗಿ...